Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 4:7 - ಕನ್ನಡ ಸತ್ಯವೇದವು C.L. Bible (BSI)

7 ಒಳಕೋಣೆಯಲ್ಲಿ ಮಂಚದ ಮೇಲೆ ಮಲಗಿದ್ದ ಅರಸನನ್ನು ಹೊಡೆದುಕೊಂದರು. ತಲೆಯನ್ನು ತೆಗೆದುಕೊಂಡರು. ರಾತ್ರಿಯೆಲ್ಲಾ ಅರಾಬಾ ತಗ್ಗಿನಲ್ಲಿ ಪ್ರಯಾಣಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಒಳಕೋಣೆಯಲ್ಲಿ ಮಂಚದ ಮೇಲೆ ಮಲಗಿದ್ದ ಅರಸನನ್ನು ಹೊಡೆದು, ಕೊಂದುಹಾಕಿ, ತಲೆಯನ್ನು ಕತ್ತರಿಸಿ, ಅದನ್ನು ತೆಗೆದುಕೊಂಡು, ರಾತ್ರಿಯೆಲ್ಲಾ ಅರಾಬಾ ತಗ್ಗಿನಲ್ಲಿ ಪ್ರಯಾಣಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಒಳಕೋಣೆಯಲ್ಲಿ ಮಂಚದ ಮೇಲೆ ಮಲಗಿದ್ದ ಅರಸನನ್ನು ಹೊಡೆದು ಕೊಂದು ತಲೆತೆಗೆದುಕೊಂಡು ರಾತ್ರಿಯೆಲ್ಲಾ ಅರಾಬಾ ತಗ್ಗಿನಲ್ಲಿ ಪ್ರಯಾಣಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಮನೆಯೊಳಗೆ ಪ್ರವೇಶಿಸಿದಾಗ, ಅರಸನು ಮಲಗುವ ಕೋಣೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದನು. ಅವರಿಬ್ಬರು ಅವನನ್ನು ಹೊಡೆದು, ಕೊಂದುಹಾಕಿ, ತಲೆಯನ್ನು ಕಡಿದು, ಅದನ್ನು ತೆಗೆದುಕೊಂಡು ರಾತ್ರಿಯೆಲ್ಲಾ ಅರಾಬಾ ತಗ್ಗಿನಲ್ಲಿ ನಡೆದರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 4:7
8 ತಿಳಿವುಗಳ ಹೋಲಿಕೆ  

ಅದನ್ನು ಒಂದು ತಟ್ಟೆಯಲ್ಲಿ ತಂದು ಆ ಹುಡುಗಿಗೆ ಕೊಡಲಾಯಿತು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು.


ಅಬ್ನೇರನೂ ಅವನ ಜನರೂ ಅರಾಬಾ ಕಣಿವೆಯಲ್ಲಿ ರಾತ್ರಿಯೆಲ್ಲಾ ಪ್ರಯಾಣಮಾಡಿ ಜೋರ್ಡನ್ ನದಿದಾಟಿ ಬಿಥ್ರೋನ್ ಕಣಿವೆಯನ್ನು ಹಾಯ್ದು ಮಹನಯಿಮಿಗೆ ಸೇರಿದರು.


ಸೌಲನ ತಲೆಯನ್ನು ಕಡಿದು, ಅವನ ಆಯುಧಗಳನ್ನು ತೆಗೆದುಕೊಂಡು, ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿದರು. ತಮ್ಮ ಎಲ್ಲಾ ಜನರಿಗೂ ದೇವಸ್ಥಾನಗಳಿಗೂ ವಿಜಯವಾರ್ತೆಯನ್ನು ಮುಟ್ಟಿಸಿದರು.


ದಾವೀದನು ಆ ಫಿಲಿಷ್ಟಿಯನ ತಲೆಯನ್ನು ಜೆರುಸಲೇಮಿಗೆ ಒಯ್ದನು. ಅವನ ಆಯುಧಗಳನ್ನು ತನ್ನ ಗುಡಾರದಲ್ಲೇ ಇಟ್ಟುಕೊಂಡನು.


ನೈಲ್ ನದಿಯಲ್ಲಿ ಕಪ್ಪೆಗಳು ತುಂಬಿಹೋಗುವುವು. ಅವು ಹೊರಟುಬಂದು ನಿನ್ನ ಅರಮನೆಯಲ್ಲೂ ಮಲಗುವ ಕೋಣೆಯಲ್ಲೂ ನಿನ್ನ ಹಾಸಿಗೆಯಲ್ಲೂ ನಿನ್ನ ಪರಿವಾರದವರ ಹಾಗು ಪ್ರಜೆಗಳ ಮನೆಗಳಲ್ಲೂ ಒಲೆಗಳಲ್ಲೂ ಹಿಟ್ಟುನಾದುವ ಹರಿವಾಣಗಳಲ್ಲೂ ಕಾಣಿಸಿಕೊಳ್ಳುವುವು.


ಹೀಗೆ ದಾವೀದನು ಕತ್ತಿಯಿಂದಲ್ಲ, ಬರೀ ಒಂದು ಕವಣೆಕಲ್ಲಿನಿಂದ ಆ ಫಿಲಿಷ್ಟಿಯನನ್ನು ಸೋಲಿಸಿ ಕೊಂದುಹಾಕಿದನು. ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಫಿಲಿಷ್ಟಿಯರು ಓಡಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು