Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 4:9 - ಕನ್ನಡ ಸತ್ಯವೇದವು C.L. Bible (BSI)

9 ದಾವೀದನು ಬೇರೋತಿನ ರಿಮ್ಮೋನನ ಮಕ್ಕಳು ಆದ ಆ ರೇಕಾಬ್ ಹಾಗು ಬಾಣ ಎಂಬವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದಾವೀದನು ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದಾವೀದನು ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣ ಎಂಬವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದಾವೀದನು ರಿಮ್ಮೋನನ ಮಕ್ಕಳಾದ ರೇಕಾಬನಿಗೂ ಅವನ ಸೋದರನಾದ ಬಾಣನಿಗೂ, “ಯೆಹೋವನಾಣೆಯಾಗಿಯೂ ಆತನು ಎಲ್ಲಾ ಕೇಡುಗಳಿಂದ ನನ್ನನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ದಾವೀದನು ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬನಿಗೂ, ಅವನ ಸಹೋದರ ಬಾಣನಿಗೂ ಉತ್ತರವಾಗಿ, “ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಯೆಹೋವ ದೇವರ ಜೀವದಾಣೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 4:9
14 ತಿಳಿವುಗಳ ಹೋಲಿಕೆ  

ಸ್ತುತಿಸಲಿ ಆತನನು ವಿಮುಕ್ತಿ ಪಡೆದವರೆಲ್ಲರು I ಶತ್ರುಗಳಿಂದ ಬಿಡುಗಡೆ ಹೊಂದಿದವರೆಲ್ಲರು II


ಕಿವಿಗೊಡುವನು ಪ್ರಭು ಸಜ್ಜನರ ಮೊರೆಗೆ I ನೆರವೀವನವರ ಕಷ್ಟನಿವಾರಣೆಗೆ II


“ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿ ಕಾಪಾಡಿದ ಸರ್ವೇಶ್ವರನಾಣೆ,


ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”


ಉಳಿಸುವನು ಪಾತಾಳದ ಕೂಪದಿಂದ ನನ್ನನು I ಮುಡಿಸುವನೆನಗೆ ದಯದಾಕ್ಷಿಣ್ಯದ ಮುಕುಟವನು II


ಮಧುರದನಿಗೈವುದು ಎನ್ನಧರ ನಿನ್ನ ಗುಣಗಾನದಲಿ I ನೀನುದ್ಧರಿಸಿದ ಎನ್ನ ಮನ ಭಾಗಿಯಾಗುವುದಾ ಗಾನದಲಿ II


ತನ್ನ ದಾಸರನು ಉದ್ಧಾರಮಾಡದಿರನು ಪ್ರಭು I ತನ್ನ ಶರಣರೊಳೊಬ್ಬರನು ದಂಡಿಸನಾ ವಿಭು II


ತಪ್ಪಿಸಿದನವರನು ವೈರಿಗಳ ಕೈಯಿಂದ I ರಕ್ಷಿಸಿದನು ಆ ಶತ್ರುಗಳ ಹಿಡಿತದಿಂದ II


ಸೌಲನ ಮಗನಿಗೆ ಬಾಣ ಹಾಗು ರೇಕಾಬ್ ಎಂಬ ಇಬ್ಬರು ಸೇನಾಪತಿಗಳಿದ್ದರು. ಇವರು ಬೆನ್ಯಾಮೀನ್ ಕುಲದ ಬೇರೋತಿನವನಾದ ರಿಮ್ಮೋನನ ಮಕ್ಕಳು. (ಈ ಬೇರೋತ್ ಎಂಬುದು ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ;


ಹತ್ತಿರ ಬಂದೆನ್ನ ಉದ್ಧರಿಸಯ್ಯಾ I ಶತ್ರುಗಳ ಕೈಯಿಂದ ರಕ್ಷಿಸಯ್ಯಾ II


ನಾನು ಈ ದಿನ ನಿಮ್ಮ ಜೀವವನ್ನು ಮಾನ್ಯವಾದದ್ದೆಂಣಿಸಿದಂತೆ ಸರ್ವೇಶ್ವರ ನನ್ನ ಜೀವವನ್ನೂ ಮಾನ್ಯವಾದದ್ದೆಂದೆಣಿಸಿ ನನ್ನನ್ನು ಎಲ್ಲ ಇಕ್ಕಟ್ಟಿನಿಂದ ಬಿಡಿಸಲಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು