Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:17 - ಕನ್ನಡ ಸತ್ಯವೇದವು C.L. Bible (BSI)

17 ಇಸ್ರಯೇಲರು ದಾವೀದನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ಸಮಾಚಾರ ಫಿಲಿಷ್ಟಿಯರಿಗೆ ಮುಟ್ಟಿತು. ಆಗ ಅವರು ಅವನನ್ನು ಬಂಧಿಸಲು ಬಂದರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇಸ್ರಾಯೇಲರು ದಾವೀದನನ್ನು ಅಭಿಷೇಕಿಸಿ, ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ತಲುಪಿದಾಗ ಅವರು ಅವನನ್ನು ಸೆರೆಹಿಡಿಯುವುದಕ್ಕೆ ಹೊರಟರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇಸ್ರಾಯೇಲ್ಯರು ದಾವೀದನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿದಾಗ ಅವರು ಅವನನ್ನು ಹಿಡಿಯುವದಕ್ಕೆ ಹೊರಟರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇಸ್ರೇಲರು ದಾವೀದನನ್ನು ತಮ್ಮ ರಾಜನನ್ನಾಗಿ ಅಭಿಷೇಕಿಸಿದ್ದಾರೆಂಬುದು ಫಿಲಿಷ್ಟಿಯರಿಗೆ ತಿಳಿದಾಗ, ಫಿಲಿಷ್ಟಿಯರೆಲ್ಲ ದಾವೀದನನ್ನು ಹಿಡಿಯಲು ಹಾಗೂ ಅವನನ್ನು ಕೊಲ್ಲಲು ಹೋದರು. ಆದರೆ ಈ ಸುದ್ದಿಯು ದಾವೀದನಿಗೆ ತಿಳಿಯಿತು. ಅವನು ಕೋಟೆಗೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಹೊಂದಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ, ಫಿಲಿಷ್ಟಿಯರೆಲ್ಲರೂ ದಾವೀದನನ್ನು ಸೆರೆಹಿಡಿಯಲು ಹೋದರು. ದಾವೀದನು ಅದನ್ನು ಕೇಳಿ ಕೋಟೆ ಸ್ಥಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:17
11 ತಿಳಿವುಗಳ ಹೋಲಿಕೆ  

ದಾವೀದನು ಆ ಅದುಲ್ಲಾಮ್ ದುರ್ಗದಲ್ಲಿದ್ದನು. ಫಿಲಿಷ್ಟಿಯರು ಬೆತ್ಲೆಹೇಮಿನಲ್ಲಿ ಕಾವಲುದಂಡನ್ನಿಟ್ಟಿದ್ದರು.


ಆ ಸಮಯದಲ್ಲಿ ದಾವೀದನು ಭದ್ರವಾದ ದಿಣ್ಣೆಯ ಮೇಲಿದ್ದನು. ಫಿಲಿಷ್ಟಿಯರು ಬೆತ್ಲೆಹೇಮನ್ನು ವಶಪಡಿಸಿಕೊಂಡಿದ್ದರು.


ಇವರು ವಿಶ್ವಾಸದಿಂದಲೇ ರಾಜ್ಯಗಳನ್ನು ಗೆದ್ದರು; ನ್ಯಾಯನೀತಿಯಿಂದ ಆಳಿದರು; ದೇವರಿಂದ ವಾಗ್ದಾನಗಳನ್ನು ಪಡೆದರು; ಸಿಂಹಗಳ ಬಾಯನ್ನು ಬಂಧಿಸಿದರು.


ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಯೇಲರು ಜೆಸ್ರೀಲ್ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು.


ಎಲೀಷಾಮ, ಎಲ್ಯಾದ ಹಾಗು ಎಲೀಫೆಲೆಟ್.


ಪಡೆದುಕೊಂಡ ಬೆಳ್ಳಿ ಬಂಗಾರವನ್ನೂ ಸರ್ವೇಶ್ವರನಿಗೆ ಪ್ರತಿಷ್ಠಾಪಿಸಿದನು.


ಒಂದು ಕಾಲದಲ್ಲಿ ಫಿಲಿಷ್ಟಿಯರಿಗೂ ಇಸ್ರಯೇಲರಿಗೂ ಮತ್ತೆ ಯುದ್ಧ ನಡೆಯಿತು. ದಾವೀದನು ತನ್ನ ಸೈನಿಕರನ್ನು ಕರೆದುಕೊಂಡು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೋದಾಗ ಬಹಳವಾಗಿ ದಣಿದಿದ್ದನು.


ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ, ಅವರನ್ನು ಸೋಲಿಸಿದನು. ಅವರ ರಾಜಧಾನಿಯನ್ನು ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು