2 ಸಮುಯೇಲ 6:13 - ಕನ್ನಡ ಸತ್ಯವೇದವು C.L. Bible (BSI)13 ಸರ್ವೇಶ್ವರನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದನಂತರ ದಾವೀದನು ಒಂದು ಎತ್ತನ್ನೂ ಒಂದು ಕೊಬ್ಬಿದ ಕರುವನ್ನೂ ಬಲಿದಾನ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದ ನಂತರ, ದಾವೀದನು ಒಂದು ಎತ್ತನ್ನೂ ಕೊಬ್ಬಿದ ಕರುವನ್ನೂ ಯಜ್ಞಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋವನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದ ನಂತರ ದಾವೀದನು ಒಂದು ಎತ್ತನ್ನೂ ಕೊಬ್ಬಿದ ಕರುವನ್ನೂ ಯಜ್ಞಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತವರು ಆರು ಹೆಜ್ಜೆಗಳನ್ನು ನಡೆದು ನಿಂತಾಗ ದಾವೀದನು ಒಂದು ಹೋರಿಯನ್ನು ಮತ್ತು ಕೊಬ್ಬಿದ ಕರುವನ್ನು ಯಜ್ಞವಾಗಿ ಅರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರ ಮಂಜೂಷವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ, ಅವನು ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ ಬಲಿಯಾಗಿ ಅರ್ಪಿಸಿದರು. ಅಧ್ಯಾಯವನ್ನು ನೋಡಿ |