2 ಸಮುಯೇಲ 7:26 - ಕನ್ನಡ ಸತ್ಯವೇದವು C.L. Bible (BSI)26 ‘ಸರ್ವಶಕ್ತರಾದ ಸರ್ವೆಶ್ವರ, ಇಸ್ರಯೇಲರ ದೇವರು,’ ಎಂಬ ತಮ್ಮ ನಾಮಧೇಯಗಳಿಗೆ ಸದಾಕಾಲವೂ ಮಹಿಮೆ ಉಂಟಾಗಲಿ! ತಮ್ಮ ದಾಸ ದಾವೀದನ ಮನೆತನವು ನಿಮ್ಮ ಸನ್ನಿಧಿಯಲ್ಲಿ ಸ್ಥಿರವಾಗಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಸೇನಾಧೀಶ್ವರನಾದ ಯೆಹೋವನು ಇಸ್ರಾಯೇಲರ ದೇವರು ಎಂಬ ನಿನ್ನ ನಾಮಧೇಯಗಳಿಗೆ ಸದಾಕಾಲವೂ ಮಹಿಮೆಯುಂಟಾಗಲಿ. ನಿನ್ನ ಸೇವಕನಾದ ದಾವೀದನ ಮನೆಯು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಸೇನಾಧೀಶ್ವರನಾದ ಯೆಹೋವನು, ಇಸ್ರಾಯೇಲ್‍ದೇವರು ಎಂಬ ನಿನ್ನ ನಾಮಧೇಯಗಳಿಗೆ ಸದಾಕಾಲವೂ ಮಹಿಮೆಯುಂಟಾಗಲಿ. ನಿನ್ನ ಸೇವಕನಾದ ದಾವೀದನ ಮನೆಯು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆಗ ನಿನ್ನ ಹೆಸರು ಎಂದೆಂದೂ ಗೌರವಿಸಲ್ಪಡುತ್ತದೆ. ಜನರೆಲ್ಲರೂ ‘ಸರ್ವಶಕ್ತನಾದ ಯೆಹೋವನೇ ಇಸ್ರೇಲರ ದೇವರು!’ ಎಂದು ಹೇಳುವರು. ಅಲ್ಲದೆ ‘ನಿನ್ನ ಸೇವಕನಾದ ದಾವೀದನ ಕುಟುಂಬವು ನಿನ್ನ ಸನಿಧಿಯಲ್ಲಿ ಸ್ಥಿರವಾಗುವುದು’ ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಹೀಗೆ ನಿಮ್ಮ ಹೆಸರು ಎಂದೆಂದಿಗೂ ಶ್ರೇಷ್ಠವಾಗಿರುತ್ತದೆ. ಆಗ ಜನರು, ‘ಸೇನಾಧೀಶ್ವರ ಯೆಹೋವ ದೇವರು ಇಸ್ರಾಯೇಲರ ದೇವರು,’ ಎಂದು ಹೇಳುವರು. ಇದಲ್ಲದೆ ನಿಮ್ಮ ಸೇವಕನಾದ ದಾವೀದನ ಮನೆಯು ನಿಮ್ಮ ಮುಂದೆ ಸ್ಥಿರವಾಗಿರುವುದು. ಅಧ್ಯಾಯವನ್ನು ನೋಡಿ |