Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:29 - ಕನ್ನಡ ಸತ್ಯವೇದವು C.L. Bible (BSI)

29 ನಿಮ್ಮ ದಾಸನ ಮನೆತನವನ್ನು ಆಶೀರ್ವದಿಸಿರಿ; ಸದಾಕಾಲ ನಿಮ್ಮ ಅನುಗ್ರಹ ಅದರ ಮೇಲಿರಲಿ. ಸರ್ವೇಶ್ವರಾ, ಸರ್ವೇಶ್ವರಾ, ವಾಗ್ದಾನ ಮಾಡಿದವರು ತಾವೇ. ತಮ್ಮ ಆಶೀರ್ವಾದದಿಂದ ತಮ್ಮ ದಾಸನಾದ ನನ್ನ ಮನೆತನದಲ್ಲಿ ನಿತ್ಯ ಸೌಭಾಗ್ಯ ನೆಲಸಿರಲಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದುದರಿಂದ ನೀನು ನಿನ್ನ ಸೇವಕನ ಮನೆಯನ್ನು ಆಶೀರ್ವದಿಸು. ಸದಾಕಾಲವೂ ಅದರ ಮೇಲೆ ನಿನ್ನ ಕಟಾಕ್ಷವಿರಲಿ. ಕರ್ತನೇ, ಯೆಹೋವನೇ! ವಾಗ್ದಾನ ಮಾಡಿದವನು ನೀನೇ. ನಿನ್ನ ಆಶೀರ್ವಾದದಿಂದ ನಿನ್ನ ಸೇವಕನ ಮನೆಯಲ್ಲಿ ನಿತ್ಯ ಸೌಭಾಗ್ಯವಿರಲಿ” ಎಂದು ವಿಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆದದರಿಂದ ನೀನು ನಿನ್ನ ಸೇವಕನ ಮನೆಯನ್ನು ಆಶೀರ್ವದಿಸು; ಸದಾಕಾಲವೂ ಅದರ ಮೇಲೆ ನಿನ್ನ ಕಟಾಕ್ಷವಿರಲಿ. ಕರ್ತನೇ, ಯೆಹೋವನೇ, ವಾಗ್ದಾನಮಾಡಿದವನು ನೀನೇ. ನಿನ್ನ ಆಶೀರ್ವಾದದಿಂದ ನಿನ್ನ ಸೇವಕನ ಮನೆಯಲ್ಲಿ ನಿತ್ಯ ಸೌಭಾಗ್ಯವಿರಲಿ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ದಯವಿಟ್ಟು ನನ್ನ ಕುಟುಂಬವನ್ನು ಆಶೀರ್ವದಿಸು. ಅದು ನಿನ್ನ ಸನ್ನಿಧಿಯಲ್ಲಿ ಎಂದೆಂದಿಗೂ ಮುಂದುವರಿಯಲಿ. ದೇವರಾದ ಯೆಹೋವನೇ, ಆಶ್ಚರ್ಯಕರವಾದ ವಾಗ್ದಾನಗಳನ್ನು ನೀನು ನನಗೆ ಮಾಡಿರುವೆ. ನಿನ್ನ ಆಶೀರ್ವಾದದಿಂದ ನನ್ನ ಕುಟುಂಬವು ಎಂದೆಂದಿಗೂ ಆಶೀರ್ವಾದವನ್ನು ಹೊಂದಲಿ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆದಕಾರಣ ಈಗ ನಿಮ್ಮ ಸೇವಕನ ಮನೆಯು ನಿಮ್ಮ ಮುಂದೆ ಶಾಶ್ವತವಾಗಿ ಇರುವ ಹಾಗೆ ಅದನ್ನು ಆಶೀರ್ವದಿಸಲು ಸಂತೋಷಪಡಿರಿ. ಸಾರ್ವಭೌಮ ಯೆಹೋವ ದೇವರೇ, ಅದನ್ನು ಹೇಳಿದವರು ನೀವೇ; ನಿಮ್ಮ ಆಶೀರ್ವಾದದಿಂದ ನಿಮ್ಮ ಸೇವಕನ ಮನೆಯಲ್ಲಿ ನಿತ್ಯವೂ ಸೌಭಾಗ್ಯವಿರಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:29
6 ತಿಳಿವುಗಳ ಹೋಲಿಕೆ  

ಈಗ ನಿಮ್ಮ ದಾಸನ ಮನೆತನವನ್ನು ಆಶೀರ್ವದಿಸಿರಿ; ಅದನ್ನು ಸದಾಕಾಲ ನಿಮ್ಮ ಆಶ್ರಯದಲ್ಲಿ ಇಟ್ಟುಕೊಳ್ಳಬೇಕೆಂದು ಮನಸ್ಸು ಮಾಡಿದ್ದೀರಿ; ಸರ್ವೇಶ್ವರಾ, ನೀವು ಅದನ್ನು ಆಶೀರ್ವದಿಸಿದ್ದೀರಿ; ಅದು ನಿತ್ಯವು ಸೌಭಾಗ್ಯದಿಂದ ಇರುವುದು,” ಎಂದು ಪ್ರಾರ್ಥಿಸಿದನು.


ತಾನೇ ನೇಮಿಸಿದ ಅರಸನಿಗೆ ಆತನೀವನು ವಿಶೇಷ ರಕ್ಷಣೆ.


ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ, ಅವರನ್ನು ಸೋಲಿಸಿದನು. ಅವರ ರಾಜಧಾನಿಯನ್ನು ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು