2 ಸಮುಯೇಲ 7:3 - ಕನ್ನಡ ಸತ್ಯವೇದವು C.L. Bible (BSI)3 ಅದಕ್ಕೆ ನಾತಾನನು ಸಮ್ಮತಿಸಿ, “ನಿಮಗೆ ಮನಸ್ಸಿದ್ದಂತೆ ಮಾಡಿ; ಸರ್ವೇಶ್ವರ ನಿಮ್ಮೊಡನೆ ಇದ್ದಾರೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾತಾನನು ಅರಸನಿಗೆ, “ಆಗಲಿ, ನಿನ್ನ ಹೃದಯದ ಆಲೋಚನೆಯಂತೆ ಮಾಡು. ಯೆಹೋವನು ನಿನ್ನ ಸಂಗಡ ಇರುತ್ತಾನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾತಾನನು ಅರಸನಿಗೆ - ಆಗಲಿ ಮನಸ್ಸಿದ್ದಂತೆ ಮಾಡು, ಯೆಹೋವನು ನಿನ್ನ ಸಂಗಡ ಇರುತ್ತಾನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾತಾನನು ರಾಜನಾದ ದಾವೀದನಿಗೆ, “ನೀನು ನಿಜವಾಗಿಯೂ ಏನನ್ನು ಮಾಡಬೇಕೆಂದಿರುವೆಯೋ ಅದನ್ನು ಮಾಡು; ಯೆಹೋವನು ನಿನ್ನೊಂದಿಗಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ನಾತಾನನು ಅರಸನಿಗೆ, “ಆಗಲಿ ನಿನ್ನ ಹೃದಯದಲ್ಲಿ ಏನು ಇದೆಯೋ ಅದನ್ನು ಮಾಡು. ಏಕೆಂದರೆ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |