2 ಸಮುಯೇಲ 8:13 - ಕನ್ನಡ ಸತ್ಯವೇದವು C.L. Bible (BSI)13 ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರಮಂದಿ ಸೈನಿಕರನ್ನು ಸೋಲಿಸಿಬಂದು ಅಂದಿನಿಂದ ಬಹಳ ಪ್ರಖ್ಯಾತಿ ಹೊಂದಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಅರಾಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದಂದಿನಿಂದ ಬಹು ಪ್ರಖ್ಯಾತಿ ಹೊಂದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಹೊಡೆದು ಬಂದು ಅಂದಿನಿಂದ ಬಹುಖ್ಯಾತಿವಂತನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ದಾವೀದನು ಉಪ್ಪಿನ ಕಣಿವೆಯಲ್ಲಿ ಹದಿನೆಂಟು ಸಾವಿರ ಎದೋಮ್ಯರನ್ನು ಸೋಲಿಸಿದನು. ಅವನು ಮನೆಗೆ ಹಿಂದಿರುಗುವಷ್ಟರಲ್ಲಿ ಪ್ರಸಿದ್ಧನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂದಿರುಗಿದಾಗ ಪ್ರಖ್ಯಾತಿ ಹೊಂದಿದನು. ಅಧ್ಯಾಯವನ್ನು ನೋಡಿ |