Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 9:12 - ಕನ್ನಡ ಸತ್ಯವೇದವು C.L. Bible (BSI)

12 ಅವನಿಗೆ ಮೀಕನೆಂಬೊಬ್ಬ ಚಿಕ್ಕ ಮಗನಿದ್ದನು; ಚೀಬನ ಮನೆಯವರೆಲ್ಲರೂ ಅವನ ಸೇವಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನಿಗೆ ಮೀಕನೆಂಬೊಬ್ಬ ಚಿಕ್ಕ ಮಗನಿದ್ದನು. ಚೀಬನ ಮನೆಯವರೆಲ್ಲರೂ, ಅವನ ಸೇವಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನಿಗೆ ಮೀಕನೆಂಬೊಬ್ಬ ಚಿಕ್ಕ ಮಗನಿದ್ದನು; ಚೀಬನ ಮನೆಯವರೆಲ್ಲರೂ ಅವನ ಸೇವಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮೆಫೀಬೋಶೆತನಿಗೆ ಮೀಕನೆಂಬ ಚಿಕ್ಕ ಮಗನಿದ್ದನು. ಚೀಬನ ಕುಟುಂಬದ ಜನರೆಲ್ಲರೂ ಮೆಫೀಬೋಶೆತನ ಸೇವಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮೆಫೀಬೋಶೆತನಿಗೆ ಮೀಕನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಚೀಬನ ಮನೆಯಲ್ಲಿ ವಾಸವಾಗಿದ್ದ ಸಮಸ್ತರೂ ಮೆಫೀಬೋಶೆತನಿಗೆ ದಾಸರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 9:12
8 ತಿಳಿವುಗಳ ಹೋಲಿಕೆ  

ಶಹರಯಿಮನು ತನ್ನ ಇಬ್ಬರು ಪತ್ನಿಯರಾದ ಹೂಷೀಮ್ ಮತ್ತು ಬಾರ ಎಂಬವರಿಂದ ವಿವಾಹ ವಿಚ್ಛೇದನ ಮಾಡಿಕೊಂಡನು. ಅನಂತರ ಮೋವಾಬ್ ದೇಶದಲ್ಲಿ ವಾಸಿಸಿದನು. ಅಲ್ಲಿ ಹೋದೆಷ್ ಎಂಬಾಕೆಯನ್ನು ವಿವಾಹವಾಗಿ ಏಳು ಜನ ಮಕ್ಕಳನ್ನು ಪಡೆದನು - ಯೋವಾಬ್, ಚಿಬ್ಯ, ಮೇಷ, ಮಲ್ಕಾಮ್, ಯೆಯೂಚ್, ಸಾಕ್ಯ, ಮಿರ್ಮ ಎಂದು ಅವರ ಹೆಸರು.


ಚೀಬನು ಅರಸನಿಗೆ, “ಒಡೆಯರಾದ ಅರಸರ ಅಪ್ಪಣೆ ಮೇರೆಗೆ ಸೇವಕನು ನಡೆಯುವನು,” ಎಂದು ಉತ್ತರಕೊಟ್ಟನು. ಈ ಪ್ರಕಾರ ಮೆಫೀಬೋಶೆತನು ರಾಜಪುತ್ರರಂತೆ ಅರಸನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.


ಮೆಫೀಬೋಶೆತನಿಗೆ ಪ್ರತಿದಿನವೂ ರಾಜಪಂಕ್ತಿಯಲ್ಲಿ ಊಟವಾಗುತ್ತಿದ್ದುದರಿಂದ ಅವನು ಜೆರುಸಲೇಮಿನಲ್ಲೇ ವಾಸಿಸಿದನು. ಅವನ ಎರಡು ಕಾಲುಗಳೂ ಕುಂಟಾಗಿದ್ದವು.


ಹೋದೀಯ, ಕೆಲೀಟ, ಪೆಲಾಯ, ಹಾನಾನ್, ಮೀಕ,


ಮೀಕನ ಮಗ ಜಬ್ದೀಯ ಮೊಮ್ಮಗ, ಆಸಾಫನ ಮರಿಮಗ ಪ್ರಾರ್ಥನಾ ಸಮಯದಲ್ಲಿ ಕೃತಜ್ಞತಾ ಸ್ತುತಿಮಾಡಿರಿ ಎಂದು ಹೇಳಿ ಭಜಕರನ್ನು ನಡೆಸುತ್ತಿದ್ದ ಮತ್ತನ್ಯ, ತನ್ನ ಬಂಧುಗಳಲ್ಲಿ‍ ದ್ವಿತೀಯ ಸ್ಥಾನದವನಾದ ಬಕ್ಬುಕ್ಯ, ಶಮ್ಮೂವನ ಮಗನು; ಗಾಲಾಲನ ಮೊಮ್ಮಗನು, ಯೆದೂತೂನನ ಮರಿಮಗನು ಆದ ಅಬ್ದ ಎಂಬವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು