Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




3 ಯೋಹಾನನು 1:9 - ಕನ್ನಡ ಸತ್ಯವೇದವು C.L. Bible (BSI)

9 ನಾನು ನಿಮ್ಮ ಸಭೆಗೆ ಚಿಕ್ಕ ಪತ್ರವೊಂದನ್ನು ಬರೆದಿದ್ದೇನೆ. ಆದರೆ ಅಲ್ಲಿಯ ಸಭೆಗೆ ಮುಖಂಡನಾಗ ಬಯಸುತ್ತಿರುವ ದಿಯೊತ್ರೇಫನು ನನ್ನ ಮಾತನ್ನು ಗೌರವಿಸುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿಮ್ಮ ಸಭೆಗೆ ನಾನು ಕೆಲವು ಮಾತುಗಳನ್ನು ಬರೆದಿದ್ದೆನು; ಅಲ್ಲಿಯ ಸಭೆಗೆ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮ ಮಾತನ್ನು ಅಂಗೀಕರಿಸುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮ ಮಾತನ್ನು ಅಂಗೀಕರಿಸುವದಿಲ್ಲ. ಆದಕಾರಣ ನಾನು ಬಂದರೆ ಅವನು ಮಾಡುವ ಕೃತ್ಯಗಳ ವಿಷಯದಲ್ಲಿ ಎಲ್ಲರಿಗೂ ನೆನಪುಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ಸಭೆಗೆ ಒಂದು ಪತ್ರವನ್ನು ಬರೆದೆನು. ಆದರೆ ನಾವು ಹೇಳಿದುದನ್ನು ದಿಯೊತ್ರೇಫನು ಕೇಳುವುದಿಲ್ಲ. ಅವನು ತಾನೇ ಅವರ ನಾಯಕನಾಗಿರಬೇಕೆಂದು ಯಾವಾಗಲೂ ಇಚ್ಛಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸಭೆಗೆ ನಾನು ಬರೆದಿದ್ದೆನು. ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮಿಯಾ ದೆವಾಚ್ಯಾ ತಾಂಡ್ಯಾಕ್ ಎಕ್ ಚಿಟ್ ಲಿವಲ್ಲೊ. ದಿಯೊತ್ರೆಫ್ ಮನ್ತಲೊ ಮಿಯಾ ಸಾಂಗ್ತಲೆ ಆಯ್ಕಿನಾ. ಕಶ್ಯಾಕ್ ಮಟ್ಲ್ಯಾರ್ ತೊ ಅಪ್ನಿಚ್ ಮುಖ್ಯ್ ಯಜಮಾನ್ ಹೊವ್ನ್ ರ್‍ಹಾವ್ಚೆ ಮನುನ್ ಆಶಾ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




3 ಯೋಹಾನನು 1:9
15 ತಿಳಿವುಗಳ ಹೋಲಿಕೆ  

“ಯಾವನು ನನ್ನ ಹೆಸರಿನಲ್ಲಿ ಈ ಮಗುವನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನೇ ಸ್ವೀಕರಿಸುತ್ತಾನೆ; ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ. ನಿಮ್ಮೆಲ್ಲರಲ್ಲಿ ಅತ್ಯಲ್ಪನಾದವನೇ ಅತ್ಯುತ್ತಮನು,” ಎಂದರು.


ಏಕೆಂದರೆ, ತಮ್ಮಲ್ಲಿ ಯಾವನು ಅತಿ ಶ್ರೇಷ್ಠನು ಎಂದು ತಮ್ಮ ತಮ್ಮಲ್ಲೇ ವಾದಿಸುತ್ತಾ ಬಂದಿದ್ದರು.


ಹೀಗೆ ಸತ್ಯಕ್ಕಾಗಿ ದುಡಿಯುವವರೊಂದಿಗೆ ನಾವು ಸಹಕರಿಸಬೇಕು.


ಸಹೋದರ ಭಾವನೆಯಿಂದ ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿ ಪ್ರೀತಿಸಿರಿ. ಗೌರವ ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


“ನನ್ನ ಹೆಸರಿನಲ್ಲಿ ಇಂಥ ಮಗುವೊಂದನ್ನು ಯಾರು ಬರಮಾಡಿಕೊಳ್ಳುತ್ತಾನೋ ಅವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ; ಯಾರು ನನ್ನನ್ನು ಬರಮಾಡಿಕೊಳ್ಳುತ್ತಾನೋ ಅವನು ನನ್ನನ್ನು ಅಲ್ಲ, ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆ,” ಎಂದರು.


ಏಕೆಂದರೆ ಕೇಳಿಕೊಳ್ಳುವ ಪ್ರತಿಯೊಬ್ಬನಿಗೆ ಕೊಡಲಾಗುವುದು, ಹುಡುಕುವವನಿಗೆ ಸಿಗುವುದು, ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.


ಸಭೆಯೆಂಬ ಶರೀರಕ್ಕೆ ಶಿರಸ್ಸಾತ, ಆದಿಸಂಭೂತ, ಆಗಲೆಲ್ಲದರಲೂ ಅಗ್ರಸ್ಥ, ಸತ್ತವರಿಂದ ಮೊದಲೆದ್ದು ಬಂದನಾತ.


ಕ್ರಿಸ್ತಯೇಸುವಿನ ಉಪದೇಶದಲ್ಲಿ ನೆಲೆಸದೆ ಅದರ ಎಲ್ಲೆಮೀರಿ ನಡೆಯುವವನಲ್ಲಿ ದೇವರು ಇರುವುದಿಲ್ಲ. ಆ ಉಪದೇಶದಲ್ಲಿ ನೆಲೆಸಿರುವವನಲ್ಲಿ ಪಿತ ಮತ್ತು ಪುತ್ರ ಇಬ್ಬರೂ ಇರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು