ಅಪೊಸ್ತಲರ ಕೃತ್ಯಗಳು 1:1 - ಕನ್ನಡ ಸತ್ಯವೇದವು C.L. Bible (BSI)1-2 ಸನ್ಮಾನ್ಯ ಥೆಯೊಫಿಲನೇ, ಯೇಸುಸ್ವಾಮಿ ಸ್ವರ್ಗಕ್ಕೆ ಆರೋಹಣವಾದ ದಿನದವರೆಗೆ ಮಾಡಿದ ಕಾರ್ಯಗಳನ್ನೂ ನೀಡಿದ ಬೋಧನೆಗಳನ್ನೂ ಕುರಿತು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದಿದ್ದೇನೆ. ಸ್ವರ್ಗಾರೋಹಣಕ್ಕೆ ಮೊದಲು ಪ್ರೇಷಿತರನ್ನಾಗಿ ತಾವು ಆರಿಸಿಕೊಂಡಿದ್ದವರಿಗೆ ಪವಿತ್ರಾತ್ಮ ಅವರ ಮುಖಾಂತರ ಉಪದೇಶ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಥೆಯೊಫಿಲನೇ, ನಾನು ಮೊದಲು ಬರೆದ ಪುಸ್ತಕದಲ್ಲಿ, ಯೇಸು ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಅಪ್ಪಣೆಕೊಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಥೆಯೊಫಿಲನೇ, ನಾನು ಮೊದಲು ಬರೆದ ಚರಿತ್ರೆಯಲ್ಲಿ ಯೇಸು ಮಾಡುವದಕ್ಕೂ ಉಪದೇಶಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಪ್ರಿಯ ಥೆಯೊಫಿಲನೇ, ಯೇಸು ಮಾಡಿದ ಕಾರ್ಯಗಳ ಬಗ್ಗೆ ಮತ್ತು ನೀಡಿದ ಬೋಧನೆಗಳ ಬಗ್ಗೆ ಪ್ರತಿಯೊಂದನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಥೆಯೊಫಿಲನೇ, ನಾನು ನಿನಗೆ ನನ್ನ ಮೊದಲನೆಯ ಗ್ರಂಥದಲ್ಲಿ ಯೇಸು ಮಾಡುವುದಕ್ಕೂ ಬೋಧಿಸುವುದಕ್ಕೂ ಪ್ರಾರಂಭಿಸಿದ್ದೆಲ್ಲವನ್ನೂ ಕುರಿತು ನಿಮಗೆ ಬರೆದಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಪ್ರೆಮಾಚ್ಯಾ ಥಿಯೊಫಿಲಸ್, ಮಾಜ್ಯಾ ಪಯ್ಲೆಚ್ಯಾ ಪುಸ್ತಕಾತ್ ಜೆಜುನ್ ಅಪ್ಲಿ ಕಾಮಾ ಸುರು ಕರಲ್ಲ್ಯಾ ಎಳಾಕ್ನಾ ಜೆಜುನ್ ಕರಲ್ಲಿ ಅನಿ ಶಿಕ್ವಲ್ಲಿ ಸಗ್ಳಿ ವಿಶಯಾ ಮಿಯಾ ಲಿವ್ಲೊ. ಅಧ್ಯಾಯವನ್ನು ನೋಡಿ |