Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:17 - ಕನ್ನಡ ಸತ್ಯವೇದವು C.L. Bible (BSI)

17 ಈ ಯೂದನು ನಮ್ಮಲ್ಲಿ ಒಬ್ಬನಾಗಿದ್ದವನು. ನಾವು ಕೈಗೊಂಡಿರುವ ಸೇವೆಯಲ್ಲಿ ಭಾಗಿಯಾಗಲು ಆಯ್ಕೆಯಾಗಿದ್ದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೂದನು ನಮ್ಮೊಂದಿಗೆ ಸೇರಿ ಈ ಸೇವೆಯಲ್ಲಿ ಪಾಲು ಹೊಂದಿದವನಾಗಿದ್ದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೂದನು ನಮ್ಮ ಲೆಕ್ಕದಲ್ಲಿ ಸೇರಿ ಈ ಸೇವೆಯಲ್ಲಿ ಪಾಲು ಹೊಂದಿದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಈ ಯೂದನು ನಮ್ಮಲ್ಲಿ ಒಬ್ಬನಾಗಿದ್ದು ಈ ಸೇವೆಯಲ್ಲಿ ಪಾಲುಗಾರನಾಗಿದ್ದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೊ ಅಮ್ಚ್ಯಾಚ್ ತಾಂಡ್ಯಾತ್ಲೊ ಅನಿ ಅಮ್ಚ್ಯಾ ಸೆವೆಚ್ಯಾ ಕಾಮಾತ್ ತೊ ಬಿ ಎಚುನ್ ಕಾಡಲ್ಲೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:17
13 ತಿಳಿವುಗಳ ಹೋಲಿಕೆ  

ಪೌಲನು ಅವರಿಗೆ ನಮಸ್ಕರಿಸಿ ತನ್ನ ಸೇವೆಯ ಮೂಲಕ ದೇವರು ಯೆಹೂದ್ಯೇತರರ ಮಧ್ಯೆ ಮಾಡಿದ ಮಹತ್ಕಾರ್ಯಗಳನ್ನು ಒಂದೊಂದಾಗಿ ವರದಿಮಾಡಿದನು.


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ನಾನು ಇವರೊಡನೆ ಇದ್ದಾಗ ಇವರನ್ನು ಕಾಪಾಡಿದೆನು. ನೀವಿತ್ತ ಇವರನ್ನು ನಿಮ್ಮ ನಾಮದ ಶಕ್ತಿಯಿಂದ ಸುರಕ್ಷಿತವಾಗಿ ನೋಡಿಕೊಂಡು ಬಂದೆನು. ಪವಿತ್ರಗ್ರಂಥದ ಮಾತು ನೆರವೇರುವಂತೆ ವಿನಾಶಕ್ಕೆ ಗುರಿಯಾಗಬೇಕಿದ್ದ ಒಬ್ಬನನ್ನು ಬಿಟ್ಟರೆ, ಇವರಲ್ಲಿ ಬೇರೆ ಯಾರೂ ನಾಶವಾಗಲಿಲ್ಲ.


ಮುಂದೆ ಗುರುದ್ರೋಹಿಯಾಗಲಿದ್ದ ಇಸ್ಕರಿಯೋತ.


ಇದೆಲ್ಲಾ ಆಗುವುದು ದೇವರಿಂದ. ದೇವರು ಕ್ರಿಸ್ತಯೇಸುವಿನ ಮುಖಾಂತರ ನಮ್ಮನ್ನು ತಮ್ಮೊಡನೆ ಸಂಧಾನಪಡಿಸಿಕೊಂಡಿದ್ದಾರೆ.ಇದಲ್ಲದೆ, ಇತರರನ್ನು ಸಂಧಾನಕ್ಕೆ ತರುವ ಕಾರ್ಯವನ್ನು ನಮಗೆ ವಹಿಸಿದ್ದಾರೆ.


ದೇವರ ಕರುಣೆಯಿಂದ ಈ ಸೇವೆಯನ್ನು ಕೈಗೊಂಡಿರುವ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.


ಬಾರ್ನಬ ಮತ್ತು ಸೌಲನು ತಮ್ಮ ಧರ್ಮಕಾರ್ಯವನ್ನು ಮುಗಿಸಿಕೊಂಡು ಮಾರ್ಕ. ಎಂಬ ಹೆಸರುಗೊಂಡ ಯೊವಾನ್ನನೊಂದಿಗೆ ಜೆರುಸಲೇಮಿನಿಂದ ಹಿಂದಿರುಗಿದರು.


ಯೇಸುಸ್ವಾಮಿ ಇನ್ನೂ ಮಾತನಾಡುತ್ತಿದ್ದ ಹಾಗೆ ಜನರ ಗುಂಪೊಂದು ಕಾಣಿಸಿಕೊಂಡಿತು. ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನು ಅವರಿಗೆ ಮುಂದಾಳಾಗಿ ಬಂದಿದ್ದನು. ಅವನು ಯೇಸುವಿಗೆ ಮುದ್ದಿಡಲು ಹತ್ತಿರ ಬಂದಾಗ,


ಯಕೋಬನ ಮಗ ಯೂದ ಮತ್ತು ಗುರುದ್ರೋಹಿಯಾಗಲಿದ್ದ ಯೂದ ಇಸ್ಕರಿಯೋತ.


ದೇಶಾಭಿಮಾನಿ ಎಂದು ಕರೆಯಲಾದ ಸಿಮೋನ ಮತ್ತು ಗುರುದ್ರೋಹಿ ಆಗಲಿದ್ದ ಯೂದ ಇಸ್ಕರಿಯೋತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು