Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:20 - ಕನ್ನಡ ಸತ್ಯವೇದವು C.L. Bible (BSI)

20 ‘ಅವನ ಮನೆ ಹಾಳಾಗಲಿ, ಅದು ಪಾಳುಬೀಳಲಿ,’ ಎಂದೂ, ‘ಅವನ ಸ್ಥಾನ ಇನ್ನೊಬ್ಬನದಾಗಲಿ,’ ಎಂದೂ ಕೀರ್ತನಗ್ರಂಥದಲ್ಲಿ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನ ವಿಷಯವಾಗಿ, ಅವನ ಮನೆ ಹಾಳಾಗಲಿ, ಅದು ಜನರಿಲ್ಲದೆ ಪಾಳುಬೀಳಲಿ ಎಂತಲೂ ಅವನ ನಾಯಕತ್ವದ ಹುದ್ದೆಯು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನ ವಿಷಯವಾಗಿ - ಅವನ ಮನೆ ಹಾಳುಬೀಳಲಿ, ಅದು ಜನಶೂನ್ಯವಾಗಲಿ ಎಂತಲೂ ಅವನ ಉದ್ಯೋಗವು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ‘ಅವನ ಮನೆ ಹಾಳಾಗಲಿ! ಅಲ್ಲಿ ಯಾರೂ ವಾಸಿಸದಂತಾಗಲಿ!’ ಎಂದು ಕೀರ್ತನೆಗಳ ಪುಸ್ತಕದಲ್ಲಿ ಯೂದನ ಬಗ್ಗೆ ಬರೆದಿದೆ. ಅಲ್ಲದೆ ‘ಬೇರೊಬ್ಬನು ಅವನ ಕೆಲಸವನ್ನು ಪಡೆದುಕೊಳ್ಳಲಿ’ ಎಂದು ಸಹ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕೀರ್ತನೆಗಳ ಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ ‘ಅವನ ವಾಸಸ್ಥಾನವು ಹಾಳಾಗಲಿ, ಅದರಲ್ಲಿ ಯಾರೂ ವಾಸಿಸದಿರಲಿ,’ ಮತ್ತು, “ ‘ಅವನ ಹುದ್ದೆಯನ್ನು ಇನ್ನೊಬ್ಬನು ತೆಗೆದುಕೊಳ್ಳಲಿ,’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಕಿರ್ತನಾಂಚ್ಯಾ ಪುಸ್ತಕಾತ್ ಅಶೆ ಲಿವಲ್ಲೆ ಹಾಯ್: ತೆಚೆ ಘರ್ ಹಾಳ್ ಪಡುಂದಿತ್, ಕೊನ್‍ಬಿ ತ್ಯಾತುರ್ ವಸ್ತಿ ಕರುನಸುಂದಿತ್. ಅನಿ ಹೆ ಸೊಡುನ್ ಅಶೆ ಬಿ ಲಿವಲ್ಲೆ ಹಾಯ್: ತೆಚೊ ಹುದ್ದೊ ಅನಿ ಎಕ್ಲೊ ಘೆಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:20
9 ತಿಳಿವುಗಳ ಹೋಲಿಕೆ  

ಅವರ ಪಾಳೆಯ ಹಾಳು ಬೀಳಲಿ I ಅವರ ಗುಡಾರ ಬಿಕೋ ಎನಿಸಲಿ II


ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥಗಳಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು.


“ನಿನ್ನ ಶತ್ರುಗಳನ್ನು ನಾನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು ಎಂದು ‘ನನ್ನ ಪ್ರಭುವಿಗೆ’ ಸರ್ವೇಶ್ವರ ಹೇಳಿದ್ದಾರೆ.”


“ಪ್ರಿಯ ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ಮುಂದಾಳಾಗಿದ್ದವನು ಯೂದನು. ಅವನ ವಿಷಯವಾಗಿ ಪವಿತ್ರಾತ್ಮ ಅವರು ದಾವೀದನ ಮುಖಾಂತರ ಮುಂತಿಳಿಸಿದ ವಾಕ್ಯ ನೆರವೇರಲೇಬೇಕಾಗಿತ್ತು.


ಆಗ ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ ಹೊಸಮಣ್ಣನ್ನು ತರಿಸಿ ಆ ಗೋಡೆಗಳಿಗೆ ಮೆತ್ತಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು