ಅಪೊಸ್ತಲರ ಕೃತ್ಯಗಳು 1:21 - ಕನ್ನಡ ಸತ್ಯವೇದವು C.L. Bible (BSI)21 “ಆದುದರಿಂದ ಪ್ರಭುಯೇಸುವಿನ ಪುನರುತ್ಥಾನಕ್ಕೆ ನಮ್ಮೊಡನೆ ಸಾಕ್ಷಿಯಾಗಿರಲು ಒಬ್ಬನನ್ನು ನಾವು ಆರಿಸಬೇಕಾಗಿದೆ. ಅಂಥವನು ಯೇಸುವಿನ ಸೇವಾಸಂಚಾರದಲ್ಲೆಲ್ಲಾ ನಮ್ಮೊಡನೆ ಇದ್ದವನಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921-22 ಆದುದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಪರಲೋಕವನ್ನೇರಿ ಹೋದ ದಿನದ ವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿಹೇಳುವವನಾಗಬೇಕು ಅಂದನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21-22 ಆದದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದ ಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಮೇಲಣ ಲೋಕವನ್ನೇರಿದ ದಿನದವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿ ಹೇಳುವವನಾಗಬೇಕು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21-22 “ಆದ್ದರಿಂದ ಬೇರೊಬ್ಬನು ನಮ್ಮೊಂದಿಗೆ ಸೇರಿ, ಯೇಸುವಿನ ಪುನರುತ್ಥಾನಕ್ಕೆ ಸಾಕ್ಷಿಯಾಗಿರಬೇಕು. ಪ್ರಭುವಾದ ಯೇಸು ನಮ್ಮಲ್ಲಿ ಹೋಗುತ್ತಾ ಬರುತ್ತಾ ಇದ್ದ ಕಾಲವೆಲ್ಲಾ ಅವನು ನಮ್ಮ ಗುಂಪಿನಲ್ಲಿದ್ದವರಲ್ಲಿ ಒಬ್ಬನಾಗಿರಬೇಕು. ಯೋಹಾನನು ದೀಕ್ಷಾಸ್ನಾನ ಕೊಡಲು ಆರಂಭ ಮಾಡಿದ ದಿನದ ಮೊದಲುಗೊಂಡು ಯೇಸುವು ನಮ್ಮ ಬಳಿಯಿಂದ ಪರಲೋಕಕ್ಕೆ ಎತ್ತಲ್ಪಟ್ಟ ದಿನದವರೆಗೂ ಅವನು ನಮ್ಮೊಂದಿಗಿದ್ದವನಾಗಿರಬೇಕು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದ್ದರಿಂದ, ಕರ್ತ ಆಗಿರುವ ಯೇಸು ನಮ್ಮೊಂದಿಗೆ ಇದ್ದ ಕಾಲವೆಲ್ಲಾ ನಮ್ಮ ಜೊತೆಯಲ್ಲಿರುವ ಒಬ್ಬನನ್ನು ನಾವು ಆರಿಸಬೇಕಾಗಿದೆ. ಅಂಥವನು ಯೇಸುವಿನ ಎಲ್ಲಾ ಸೇವಾ ಸಂಚಾರದಲ್ಲಿಯೂ ನಮ್ಮೊಂದಿಗೆ ಇದ್ದವನಾಗಿರಬೇಕು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಅಶೆ ರ್‍ಹಾತಾನಾ, ಧನಿ ಜೆಜು ಅಮ್ಚ್ಯಾ ಮದ್ದಿ ವಸ್ತಿ ಕರಿ ತ್ಯಾ ಎಳಾರ್ ಅಮ್ಚ್ಯಾ ವಾಂಗ್ಡಾ ಹೊತ್ತ್ಯಾ ಎಕ್ ಮಾನ್ಸಾಕ್ ಎಚುನ್ ಕಾಡ್ತಲೆ ಗರ್ಜೆಚೆ. ಅಧ್ಯಾಯವನ್ನು ನೋಡಿ |