Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:22 - ಕನ್ನಡ ಸತ್ಯವೇದವು C.L. Bible (BSI)

22 ಅಂದರೆ, ಸ್ನಾನಿಕ ಯೊವಾನ್ನನು ಸ್ನಾನದೀಕ್ಷೆಯನ್ನು ಕುರಿತು ಬೋಧಿಸಿದ ದಿನದಿಂದ ಯೇಸುವಿನ ಸ್ವರ್ಗಾರೋಹಣದ ದಿನದವರೆಗೂ ನಮ್ಮ ಸಂಗಡ ಇದ್ದವನಾಗಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅಂದರೆ, ಯೋಹಾನನಿಂದ ದೀಕ್ಷಾಸ್ನಾನ ಪಡೆದ ದಿನದಿಂದ, ಯೇಸು ಸ್ವರ್ಗಕ್ಕೆ ಏರಿಹೋದ ಕಾಲದವರೆಗೆ ನಮ್ಮ ಸಂಗಡ ಇದ್ದವನಾಗಿರಬೇಕು.” ಅವನು ಯೇಸುವಿನ ಪುನರುತ್ಥಾನಕ್ಕೆ ನಮ್ಮೊಂದಿಗೆ ಸಾಕ್ಷಿಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜುವಾಂವ್ ಬಾಲ್ತಿಮ್ ದಿಲ್ಲ್ಯಾ ಎಳಾಕ್ನಾ ಶುರು ಕರುನ್ ಜೆಜುಕ್ ಉಕ್ಲುನ್ ಘೆವ್ನ್ ಹೊಲ್ಲೆ ತ್ಯಾ ಎಳಾ ಪತರ್ ಹೆಂಚ್ಯಾತ್ಲೊ ಎಕ್ಲೊ ಅಮ್ಚ್ಯಾ ವಾಂಗ್ಡಾ ತೆಚ್ಯಾ ಅನಿ ಪರ್ತುನ್ ಝಿತ್ತೊ ಹೊವ್ನ್ ಉಟಲ್ಯಾಚಿ ಸಾಕ್ಷಿ ಹೊವ್ಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:22
16 ತಿಳಿವುಗಳ ಹೋಲಿಕೆ  

ಪ್ರೇಷಿತರು ಪ್ರಭು ಯೇಸುವಿನ ಪುನರುತ್ಥಾನಕ್ಕೆ ಬಹುಸಾಮರ್ಥ್ಯದಿಂದ ಸಾಕ್ಷಿಕೊಡುತ್ತಿದ್ದರು. ಜನರು ಅವರೆಲ್ಲರನ್ನು ಗೌರವದಿಂದ ಕಾಣುತ್ತಿದ್ದರು.


ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.


ಮೊತ್ತಮೊದಲಿನಿಂದಲೂ ನನ್ನ ಸಂಗಡ ಇದ್ದ ನೀವು ಕೂಡ ನನ್ನನ್ನು ಕುರಿತು ಸಾಕ್ಷಿನೀಡುವವರಾಗಿದ್ದೀರಿ.


ಹೀಗಿರುವಲ್ಲಿ, ಒಂದು ದಿನ ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಿಂದ ಬಂದು, ಜೋರ್ಡನ್ ನದಿಯಲ್ಲಿ ಯೊವಾನ್ನನಿಂದ ದೀಕ್ಷಾಸ್ನಾನ ಪಡೆದುಕೊಂಡರು.


ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು.


ಜನರೆಲ್ಲರು ಸ್ನಾನದೀಕ್ಷೆ ಪಡೆಯುತ್ತಾ ಇದ್ದರು. ಯೇಸುಸ್ವಾಮಿಯೂ ಬಂದು ಸ್ನಾನದೀಕ್ಷೆಪಡೆದು ಪ್ರಾರ್ಥಿಸುತ್ತಿರಲು, ಆಕಾಶವು ತೆರೆಯಿತು.


ಇದಕ್ಕೆಲ್ಲಾ ನೀವೇ ಸಾಕ್ಷಿಗಳು.


“ಗಲಿಲೇಯದ ಜನರೇ, ನೀವು ಆಕಾಶವನ್ನು ದಿಟ್ಟಿಸಿ ನೋಡುತ್ತಾ ನಿಂತು ಇರುವುದೇಕೆ? ಸ್ವರ್ಗಾರೋಹಣರಾದ ಈ ಯೇಸು ನಿಮ್ಮ ಬಳಿಯಿಂದ ಹೇಗೆ ಸ್ವರ್ಗಕ್ಕೆ ಏರಿಹೋಗುವುದನ್ನು ಕಂಡಿರೋ ಹಾಗೆಯೇ ಅವರು ಹಿಂದಿರುಗಿ ಬರುವರು,” ಎಂದು ಹೇಳಿದರು.


ಈ ಯೇಸುವನ್ನೇ ದೇವರು ಪುನರುತ್ಥಾನಗೊಳಿಸಿದ್ದಾರೆ; ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು