Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:21 - ಕನ್ನಡ ಸತ್ಯವೇದವು C.L. Bible (BSI)

21 ಪೇತ್ರನು ಕೆಳಕ್ಕೆ ಹೋಗಿ ಆ ಜನರನ್ನು ನೋಡಿ, “ನೀವು ಹುಡುಕುತ್ತಿರುವ ವ್ಯಕ್ತಿ ನಾನೇ. ನೀವು ಬಂದ ಕಾರಣವೇನು?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪೇತ್ರನು ಕೆಳಗಿಳಿದು ಆ ಮನುಷ್ಯರ ಬಳಿಗೆ ಬಂದು; “ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು?” ಎಂದು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಪೇತ್ರನು ಕೆಳಗಿಳಿದು ಆ ಮನುಷ್ಯರ ಬಳಿಗೆ ಬಂದು - ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದ್ದರಿಂದ ಪೇತ್ರನು ಕೆಳಗಿಳಿದು ಆ ಜನರ ಬಳಿಗೆ ಹೋಗಿ, “ನೀವು ಹುಡುಕುತ್ತಿರುವ ವ್ಯಕ್ತಿ ನಾನೇ, ನೀವು ಇಲ್ಲಿಗೇಕೆ ಬಂದಿರಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಪೇತ್ರನು ಕೆಳಗಿಳಿದು ಹೋಗಿ, ಅವರಿಗೆ, “ನೀವು ಹುಡುಕುತ್ತಿರುವವನು ನಾನೇ. ನೀವು ಬಂದಿರುವ ಕಾರಣವೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತಸೆ ಹೊವ್ನ್ ಪೆದ್ರು ಖಾಲ್ತಿ ಉತ್ರುನ್ ತ್ಯಾ ಲೊಕಾಂಚ್ಯಾ ಜಗ್ಗೊಳ್ ಜಾವ್ನ್, “ತುಮಿ ಹುಡ್ಕುಕ್ ಲಾಗಲ್ಲೊ ಮಾನುಸ್ ಮಿಯಾಚ್” ತುಮಿ ಕಶ್ಯಾಕ್ ಯೆಲ್ಯಾಸಿ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:21
6 ತಿಳಿವುಗಳ ಹೋಲಿಕೆ  

ಆದುದರಿಂದಲೇ ನೀವು ಹೇಳಿಕಳುಹಿಸಿದಾಗ ನಾನು ಯಾವ ಆಕ್ಷೇಪಣೆಮಾಡದೆ ಬಂದಿದ್ದೇನೆ. ಈಗ ನನ್ನನ್ನು ಕರೆದ ಕಾರಣವೇನೆಂದು ತಿಳಿಯಬಯಸುತ್ತೇನೆ,” ಎಂದನು.


ಯೇಸು, “ನನ್ನಿಂದ ನಿನಗೆ ಏನಾಗಬೇಕು?” ಎಂದು ಕೇಳಿದರು. ಅದಕ್ಕೆ ಅವನು, “ಗುರುದೇವಾ! ನನಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದನು.


ಸಿದ್ಧವಾಗಿ ಕೆಳಕ್ಕೆಹೋಗು. ನಾನೇ ಅವರನ್ನು ಕಳುಹಿಸಿರುವುದರಿಂದ ಸಂಕೋಚಪಡದೆ ಅವರೊಡನೆ ಹೋಗು,” ಎಂದರು.


“ಶತಾಧಿಪತಿ ಕೊರ್ನೇಲಿಯ ನಮ್ಮನ್ನು ಕಳುಹಿಸಿದರು. ಅವರೊಬ್ಬ ಸತ್ಪುರುಷರು, ದೈವಭಕ್ತರು, ಯೆಹೂದ್ಯ ಜನತೆಯಿಂದ ಗೌರವಾನ್ವಿತರು. ನಿಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ, ನೀವು ಹೇಳುವುದನ್ನು ಕೇಳಬೇಕೆಂದು ದೇವದೂತನಿಂದ ಆದೇಶಪಡೆದಿದ್ದಾರೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು