Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:26 - ಕನ್ನಡ ಸತ್ಯವೇದವು C.L. Bible (BSI)

26 ಪೇತ್ರನು ಅವನನ್ನು ಮೇಲಕ್ಕೆಬ್ಬಿಸಿ, “ಎದ್ದು ನಿಲ್ಲು, ನಾನೂ ಒಬ್ಬ ಸಾಮಾನ್ಯ ಮನುಷ್ಯನೇ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ ಪೇತ್ರನು; “ಏಳು, ನಾನೂ ಸಹಾ ಮನುಷ್ಯನೇ” ಎಂದು ಹೇಳಿ, ಅವನನ್ನು ಎತ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದರೆ ಪೇತ್ರನು - ಏಳಪ್ಪಾ, ನಾನೂ ಮನುಷ್ಯನು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದರೆ ಪೇತ್ರನು ಅವನನ್ನು ಮೇಲಕ್ಕೆಬ್ಬಿಸಿ, “ಎದ್ದುನಿಲ್ಲು! ನಾನೂ ನಿನ್ನಂತೆಯೇ ಕೇವಲ ಒಬ್ಬ ಮನುಷ್ಯನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ಪೇತ್ರನು ಅವನನ್ನು ಮೇಲಕ್ಕೆಬ್ಬಿಸಿ, “ಎದ್ದೇಳು, ನಾನೂ ಒಬ್ಬ ಮನುಷ್ಯನೇ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಖರೆ ಪೆದ್ರುನ್ ತೆಕಾ, “ವೈರ್ ಉಟ್ವುನ್ ಉಟುನ್ ಇಬೆ ರ್‍ಹಾ! ಮಿಯಾಬಿ ತುಜ್ಯಾ ಸರ್ಕೊಚ್ ಎಕ್ ಕೆವಲ್ ಮಾನುಸ್” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:26
8 ತಿಳಿವುಗಳ ಹೋಲಿಕೆ  

ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.


ನಾನೇ ಸರ್ವೇಶ್ವರ, ನನ್ನ ನಾಮವು ಅದುವೆ. ಸಲ್ಲಿಸೆನು ನನ್ನ ಮಹಿಮೆಯನ್ನು ಮತ್ತೊಬ್ಬರಿಗೆ ನನ್ನ ಸ್ತೋತ್ರವನು ವಿಗ್ರಹಗಳ ಪಾಲಿಗೆ.


ಭೂಮಿಗೆ ಅಸ್ತಿವಾರ ಹಾಕಿದ್ದು ನನ್ನ ಕೈಯೇ, ಆಕಾಶವನ್ನು ಹರಡಿದ್ದು ನನ್ನ ಬಲಗೈಯೇ ಇವೆರಡೂ ಬರುತ್ತವೆ ನಾ ಕರೆದ ಮಾತ್ರಕ್ಕೇ.


ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು