Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:44 - ಕನ್ನಡ ಸತ್ಯವೇದವು C.L. Bible (BSI)

44 ಪೇತ್ರನು ಮಾತನಾಡುತ್ತಿದ್ದಂತೆ ಅವನ ಉಪದೇಶವನ್ನು ಕೇಳುತ್ತಿದ್ದ ಎಲ್ಲರ ಮೇಲೆ ಪವಿತ್ರಾತ್ಮ ಇಳಿದುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಪೇತ್ರನು, ಈ ವಾಕ್ಯಗಳನ್ನು ಇನ್ನೂ ಹೇಳುತ್ತಿರುವಾಗಲೇ, ಅವನ ವಾಕ್ಯಗಳನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮನು ಇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಪೇತ್ರನು ಈ ಮಾತುಗಳನ್ನು ಇನ್ನೂ ಹೇಳುತ್ತಿರುವಾಗ ಅವನ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮವರವು ಇಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಪೇತ್ರನು ಇನ್ನೂ ಹೀಗೆ ಹೇಳುತ್ತಿರುವಾಗಲೇ, ಅವನ ಉಪದೇಶವನ್ನು ಕೇಳುತ್ತಿದ್ದವರ ಮೇಲೆ ಪವಿತ್ರಾತ್ಮನು ಇಳಿದು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಪೇತ್ರನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ, ಆ ಸಂದೇಶವನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮ ದೇವರು ಇಳಿದು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಪೆದ್ರು ಅಶೆ ಸಾಂಗುನ್ಗೆತ್ ರ್‍ಹಾತಾನಾಚ್ ತೆಚಿ ಬರಿ ಖಬರ್ ಆಯ್ಕಲ್ಯಾಂಚ್ಯಾ ವರ್‍ತಿ ಪವಿತ್ರ್ ಆತ್ಮೊ ಉತ್ರುನ್ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:44
7 ತಿಳಿವುಗಳ ಹೋಲಿಕೆ  

ನಾನು ಉಪದೇಶಮಾಡಲು ಪ್ರಾರಂಭಿಸಿದ ಕೂಡಲೇ ನಮ್ಮ ಮೇಲೆ ಇಳಿದಂತೆ ಅವರ ಮೇಲೂ ಪವಿತ್ರಾತ್ಮ ಇಳಿದುಬಂದರು.


ಪೌಲನು ಅವರ ಮೇಲೆ ಹಸ್ತನಿಕ್ಷೇಪ ಮಾಡಲು ಪವಿತ್ರಾತ್ಮ ಅವರ ಮೇಲೆ ಬಂದರು. ಆಗ ಅವರೆಲ್ಲರೂ ನಾನಾ ಭಾಷೆಗಳನ್ನು ಮಾತನಾಡುತ್ತಾ ಪ್ರವಾದಿಸಿದರು.


ಮಾನವನ ಅಂತರಂಗವನ್ನು ಅರಿತ ದೇವರು ನಿಮಗೆ ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮ ಅವರನ್ನು ಕೊಟ್ಟರು. ಅವರೂ ತಮ್ಮವರೇ ಎಂದು ವ್ಯಕ್ತಪಡಿಸಿದರು.


ಹೀಗೆ ಪ್ರಾರ್ಥನೆಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.


“ನಮ್ಮಂತೆಯೇ ಪವಿತ್ರಾತ್ಮ ಅವರನ್ನು ಪಡೆದಿರುವ ಈ ಜನರಿಗೆ ದೀಕ್ಷಾಸ್ನಾನ ಕೊಡಲು ಅಭ್ಯಂತರವಿದೆಯೇ?’ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು