ಅಪೊಸ್ತಲರ ಕೃತ್ಯಗಳು 10:47 - ಕನ್ನಡ ಸತ್ಯವೇದವು C.L. Bible (BSI)47 “ನಮ್ಮಂತೆಯೇ ಪವಿತ್ರಾತ್ಮ ಅವರನ್ನು ಪಡೆದಿರುವ ಈ ಜನರಿಗೆ ದೀಕ್ಷಾಸ್ನಾನ ಕೊಡಲು ಅಭ್ಯಂತರವಿದೆಯೇ?’ ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ನಡೆದ ಸಂಗತಿಯನ್ನು ಪೇತ್ರನು ನೋಡಿ; “ನಮ್ಮ ಹಾಗೆಯೇ ಪವಿತ್ರಾತ್ಮವರವನ್ನು ಹೊಂದಿದ ಇವರಿಗೆ ದೀಕ್ಷಾಸ್ನಾನವಾಗದಂತೆ ಅಡ್ಡಿಪಡಿಸುವವರು ಯಾರು?” ಎಂದು ಹೇಳಿ ಅವರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ನಮ್ಮ ಹಾಗೆಯೇ ಪವಿತ್ರಾತ್ಮವರವನ್ನು ಹೊಂದಿದ ಇವರಿಗೆ ನೀರಿನ ದೀಕ್ಷಾಸ್ನಾನವಾಗದಂತೆ ಯಾರಾದರೂ ಅಭ್ಯಂತರ ಮಾಡಾರೇ ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 “ನೀರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳದಂತೆ ನಾವು ಈ ಜನರಿಗೆ ಅಡ್ಡಿಮಾಡಲು ಸಾಧ್ಯವಿಲ್ಲ. ನಾವು ಹೊಂದಿಕೊಂಡಂತೆ ಇವರೂ ಪವಿತ್ರಾತ್ಮನನ್ನು ಹೊಂದಿಕೊಂಡರು!” ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 “ನೀರಿನಿಂದ ದೀಕ್ಷಾಸ್ನಾನವನ್ನು ಹೊಂದದಂತೆ ಯಾರಾದರೂ ಅಡ್ಡಿಮಾಡುವವರಿದ್ದಾರೋ? ನಾವು ಹೊಂದಿದಂತೆಯೇ ಇವರು ಸಹ ಪವಿತ್ರಾತ್ಮ ದೇವರನ್ನು ಹೊಂದಿಕೊಂಡಿದ್ದಾರಲ್ಲಾ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್47 “ಪಾನಿಯಾತ್ ಬಾಲ್ತಿಮ್ ಕರುನ್ ಘೆಯ್ನಾ ಸಾರ್ಕೆ ಹೆಂಕಾ ಅಡ್ಕಳ್ ಕರುಕ್ ಕೊನಾಚೆನ್ಬಿ ಹೊಯ್ಲ್ ಕಾಯ್? ಅಮಿ ಮಾನುನ್ ಘೆಟಲ್ಯಾ ಸಾರ್ಕೆಚ್ ಹೆನಿಬಿ ಪವಿತ್ರ್ ಆತ್ಮ್ಯಾಕ್ ಮಾನುನ್ ಘೆಟ್ಲ್ಯಾನಿ!” ಮನುನ್ ಸಾಂಗುನ್, ಅಧ್ಯಾಯವನ್ನು ನೋಡಿ |