Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:6 - ಕನ್ನಡ ಸತ್ಯವೇದವು C.L. Bible (BSI)

6 ಅವನು, ಸಮುದ್ರತೀರದಲ್ಲಿ ವಾಸಿಸುತ್ತಿರುವ, ಚರ್ಮ ಹದಮಾಡುವ ಸಿಮೋನನ ಮನೆಯಲ್ಲಿ ತಂಗಿದ್ದಾನೆ,” ಎಂದು ಹೇಳಿ ದೂತನು ಅದೃಶ್ಯನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಚಮ್ಮಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರತೀರದ ಬಳಿಯಲ್ಲಿ ಇದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ಚರ್ಮಕಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರದ ಬಳಿಯಲ್ಲಿ ಅದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸೀಮೋನನು ಚರ್ಮಕಾರನ ಮನೆಯಲ್ಲಿ ಇಳಿದುಕೊಂಡಿದ್ದಾನೆ. ಅವನ ಮನೆಯು ಸಮುದ್ರ ತೀರದಲ್ಲಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಚರ್ಮಕಾರನಾದ ಸೀಮೋನನ ಮನೆಯಲ್ಲಿ ಅವನು ಇಳಿದುಕೊಂಡಿದ್ದಾನೆ. ಆ ಮನೆ ಸಮುದ್ರ ತೀರದಲ್ಲಿದೆ,” ಎಂದು ದೇವದೂತನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಸಿಮಾವ್ ಚಮ್ಡ್ಯಾಚೆ ಕಾಮ್ ಕರ್ತಲ್ಯಾ ಮಾನ್ಸಾಚ್ಯಾ ಘರಾತ್ ರ್‍ಹಾಯ್, ತೆಜೆ ಘರ್ ಸಮುಂದ್ರಾಚ್ಯಾ, ದಂಡೆಕ್ ಹಾಯ್” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:6
8 ತಿಳಿವುಗಳ ಹೋಲಿಕೆ  

ಪೇತ್ರನು ಹಲವು ದಿನಗಳನ್ನು ಜೊಪ್ಪದಲ್ಲಿ ಚರ್ಮ ಹದಮಾಡುವ ಸಿಮೋನನ ಮನೆಯಲ್ಲಿ ಕಳೆದನು.


ನೀನೆದ್ದು ಪಟ್ಟಣಕ್ಕೆ ಹೋಗು, ಏನು ಮಾಡಬೇಕೆಂದು ನಿನಗೆ ಅಲ್ಲಿ ತಿಳಿಸಲಾಗುವುದು,” ಎಂದು ಆ ವಾಣಿ ಹೇಳಿತು.


ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.


ಕೂಡಲೇ ಕೊರ್ನೇಲಿಯನು ತನ್ನ ಇಬ್ಬರು ಪರಿಚಾರಕರನ್ನೂ ತನ್ನ ಪಹರೆಯವರಲ್ಲಿ ಧರ್ಮನಿಷ್ಠನಾಗಿದ್ದ ಒಬ್ಬ ಸೈನಿಕನನ್ನೂ ಕರೆದು,


ಯಾರನ್ನಾದರೂ ಜೊಪ್ಪಕ್ಕೆ ಕಳುಹಿಸಿ ಪೇತ್ರ ಎಂದು ಕರೆಯಲಾದ ಸಿಮೋನನನ್ನು ಬರಮಾಡಿಕೊ. ಅವನು ಸಮುದ್ರತೀರದಲ್ಲಿ ವಾಸಿಸುತ್ತಿರುವ, ಚರ್ಮ ಹದಮಾಡುವ ಸಿಮೋನನ ಮನೆಯಲ್ಲಿ ತಂಗಿದ್ದಾನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು