Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:11 - ಕನ್ನಡ ಸತ್ಯವೇದವು C.L. Bible (BSI)

11 ಅದೇ ಸಮಯಕ್ಕೆ ಸರಿಯಾಗಿ, ಸೆಜರೇಯದಿಂದ ಕಳುಹಿಸಲಾದ ಮೂರುಮಂದಿ ನನ್ನನ್ನು ಹುಡುಕಿಕೊಂಡು, ನಾನು ತಂಗಿದ್ದ ಮನೆಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಕ್ಷಣದಲ್ಲೇ ಮೂವರು ಪುರುಷರು ನಾವಿದ್ದ ಮನೆಯ ಮುಂದೆ ನಿಂತಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಕ್ಷಣದಲ್ಲೇ ಮೂರು ಮಂದಿ ಮನುಷ್ಯರು ನಾವಿದ್ದ ಮನೆಯ ಮುಂದೆ ನಿಂತಿದ್ದರು. ಅವರು ಕೈಸರೈಯದಿಂದ ನನ್ನ ಹತ್ತರಕ್ಕೆ ಕಳುಹಿಸಲ್ಪಟ್ಟವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅದೇ ಸಮಯದಲ್ಲಿ ನಾನಿದ್ದ ಮನೆಗೆ ಮೂರು ಮಂದಿ ಬಂದರು. ಈ ಮೂವರನ್ನು ಸೆಜರೇಯ ಪಟ್ಟಣದಿಂದ ಕಳುಹಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಆ ಸಮಯಕ್ಕೆ ಸರಿಯಾಗಿ ಕೈಸರೈಯದಿಂದ ನನ್ನ ಬಳಿಗೆ ಕಳುಹಿಸಲಾದ ಮೂರು ಜನರು ನಾನು ಉಳಿದುಕೊಂಡಿದ್ದ ಮನೆಯ ಮುಂದೆ ಬಂದು ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತ್ಯಾ ಎಳಾರ್ ಸೆಜರೆಯಾ ಮನ್ತಲ್ಯಾ ಶಾರಾಕ್ನಾ ಧಾಡುನ್ ದಿಲ್ಲಿ ತಿನ್ ಲೊಕಾಕ್ನಿ ಮಿಯಾ ಹೊತ್ತ್ಯಾ ಘರಾಕ್ ತ್ಯಾ ಎಳಾರ್ ಯೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:11
7 ತಿಳಿವುಗಳ ಹೋಲಿಕೆ  

ಇದಲ್ಲದೆ ಸರ್ವೇಶ್ವರ ಆರೋನನಿಗೆ, “ನೀನು ಮೋಶೆಯನ್ನು ಎದುರುಗೊಳ್ಳಲು ಮರುಭೂಮಿಗೆ ತೆರಳು,” ಎಂದರು. ಅಂತೆಯೇ ಆರೋನನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಎದುರುಗೊಂಡು ಮುದ್ದಿಟ್ಟನು.


ಅವನಿಗೆ, “ಲೇವಿಯನಾದ ಆರೋನನು ನಿನಗೆ ಅಣ್ಣನಲ್ಲವೆ? ಅವನು ಚೆನ್ನಾಗಿ ಮಾತಾಡಬಲ್ಲನೆಂದು ನನಗೆ ಗೊತ್ತಿದೆ. ಇಗೋ, ಅವನೇ ನಿನ್ನನ್ನು ಭೇಟಿಯಾಗಲು ಬರುತ್ತಿದ್ದಾನೆ. ನಿನ್ನನ್ನು ಕಂಡು ಆನಂದಿಸಲಿದ್ದಾನೆ.


ಯೇಸುಸ್ವಾಮಿ ‘ಫಿಲಿಪ್ಪನ ಸೆಜರೇಯ’ ಎಂಬ ಪ್ರಾಂತ್ಯಕ್ಕೆ ಬಂದರು. ಅಲ್ಲಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನರಪುತ್ರನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದರು.


ಫಿಲಿಪ್ಪನಾದರೋ ಆಜೋತ್ ಎಂಬಲ್ಲಿ ಕಾಣಿಸಿಕೊಂಡನು. ಅಲ್ಲಿಂದ ಸೆಜರೇಯವನ್ನು ತಲುಪುವವರೆಗೆ ಎಲ್ಲಾ ಊರುಗಳಲ್ಲೂ ಶುಭಸಂದೇಶವನ್ನು ಸಾರುತ್ತಾ ಹೋದನು.


ಹೀಗೆ ಮೂರು ಬಾರಿ ನಡೆದ ಮೇಲೆ, ಅವೆಲ್ಲವನ್ನೂ ಒಟ್ಟಿಗೆ ಸ್ವರ್ಗಕ್ಕೆ ಮರಳಿ ಎಳೆದುಕೊಳ್ಳಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು