Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:25 - ಕನ್ನಡ ಸತ್ಯವೇದವು C.L. Bible (BSI)

25 ಅನಂತರ ಬಾರ್ನಬನು ಸೌಲನನ್ನು ಹುಡುಕಿಕೊಂಡು ತಾರ್ಸಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ತರುವಾಯ ಬಾರ್ನಬನು ಸೌಲನನ್ನು ಹುಡುಕುವುದಕ್ಕಾಗಿ ತಾರ್ಸಕ್ಕೆ ಹೋಗಿ ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಬಹುಮಂದಿ ಕರ್ತನಿಗೆ ಸೇರಿಕೊಂಡರು. ತರುವಾಯ ಬಾರ್ನಬನು ಸೌಲನನ್ನು ಹುಡುಕುವದಕ್ಕಾಗಿ ತಾರ್ಸಕ್ಕೆ ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಬಳಿಕ ಬಾರ್ನಬನು ಸೌಲನನ್ನು ಹುಡುಕಿಕೊಂಡು ತಾರ್ಸಸ್ ಪಟ್ಟಣಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅನಂತರ ಬಾರ್ನಬನು ಸೌಲನನ್ನು ಹುಡುಕುವುದಕ್ಕಾಗಿ ತಾರ್ಸಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತೆಚ್ಯಾ ಮಾನಾ ಸಾವ್ಲಾಕ್ ಹುಡ್ಕುಂಗೆತ್ ಬಾರ್ನಾಬಾಸ್ ತಾರ್ಸಿಸ್ ಶಾರಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:25
6 ತಿಳಿವುಗಳ ಹೋಲಿಕೆ  

ಪ್ರಭು ಅವನಿಗೆ, “ನೀನೆದ್ದು ‘ನೇರಬೀದಿ’ ಎಂಬ ಹಾದಿಗೆ ಹೋಗು; ತಾರ್ಸದ ಸೌಲ ಎಂಬ ವ್ಯಕ್ತಿಗಾಗಿ ಯೂದನ ಮನೆಯಲ್ಲಿ ವಿಚಾರಿಸು. ಆ ಸೌಲನು ಪ್ರಾರ್ಥನೆಯಲ್ಲಿರುವುದನ್ನು ಕಾಣುವೆ.


ಇದನ್ನು ಅರಿತುಕೊಂಡ ಭಕ್ತಾದಿಗಳು ಅವನನ್ನು ಸೆಜರೇಯಕ್ಕೆ ಕರೆತಂದು ಅಲ್ಲಿಂದ ತಾರ್ಸಕ್ಕೆ ಕಳುಹಿಸಿಬಿಟ್ಟರು.


ಆಗ ಬಾರ್ನಬನು ಅವನನ್ನು ಪ್ರೇಷಿತರ ಬಳಿಗೆ ಕರೆದುಕೊಂಡು ಹೋದನು. ಸೌಲನು ಪ್ರಭುವನ್ನು ಮಾರ್ಗದಲ್ಲಿ ದರ್ಶಿಸಿದ್ದನ್ನೂ ಅವರು ಅವನೊಂದಿಗೆ ಮಾತನಾಡಿದ್ದನ್ನೂ ತಿಳಿಸಿದನು. ಅಲ್ಲದೆ ದಮಸ್ಕಸಿನಲ್ಲಿ ಧೈರ್ಯದಿಂದ ಯೇಸುವಿನ ಹೆಸರಿನಲ್ಲಿ ಬೋಧಿಸಿದ್ದನ್ನೂ ಅವರಿಗೆ ವಿವರಿಸಿದನು.


ಪೌಲನು ಪ್ರತ್ಯುತ್ತರವಾಗಿ, “ನಾನು ಯೆಹೂದ್ಯನು, ತಾರ್ಸದವನು, ಸಿಲಿಸಿಯ ಪ್ರಾಂತ್ಯದ ಪ್ರಖ್ಯಾತ ಪಟ್ಟಣದವನು. ಈ ಜನರೊಡನೆ ಮಾತನಾಡಲು ದಯವಿಟ್ಟು ಅವಕಾಶಕೊಡಿ,” ಎಂದು ಭಿನ್ನವಿಸಿದನು.


ಜೋಸೆಫ್ ಎಂಬ ಲೇವಿಯನು ಅವರ ಸಂಗಡ ಇದ್ದನು. ಇವನ ಹುಟ್ಟೂರು ಸೈಪ್ರಸ್. ಇವನಿಗೆ ‘ಬಾರ್ನಬ’ (ಎಂದರೆ ಪ್ರೋತ್ಸಾಹಪುತ್ರ) ಎಂದು ಪ್ರೇಷಿತರು ಹೆಸರಿಟ್ಟಿದ್ದರು.


ಸೀಲನಾದರೋ ಅಲ್ಲೇ ಉಳಿದುಕೊಳ್ಳಲು ನಿರ್ಧರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು