Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:14 - ಕನ್ನಡ ಸತ್ಯವೇದವು C.L. Bible (BSI)

14 ಆಕೆ ಪೇತ್ರನ ಸ್ವರವನ್ನು ಗುರುತು ಹಚ್ಚಿದ್ದೇ ಆನಂದಪರವಶಳಾಗಿ ಬಾಗಿಲನ್ನು ಸಹ ತೆರೆಯದೆ ಒಳಕ್ಕೆ ಓಡಿದಳು. ಪೇತ್ರನು ಬಾಗಿಲ ಹೊರಗೆ ನಿಂತಿದ್ದಾನೆಂದು ಒಳಗಿದ್ದವರಿಗೆ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವಳು ಪೇತ್ರನ ಧ್ವನಿಯನ್ನು ಗುರುತುಹಿಡಿದು ಅತಿಯಾದ ಆನಂದದಿಂದ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ; “ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ” ಎಂದು ತಿಳಿಸಿದಳು. ಅವರು ಅವಳಿಗೆ; “ನಿನಗೆ ಹುಚ್ಚು ಹಿಡಿದದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವಳು ಪೇತ್ರನ ಧ್ವನಿಯನ್ನು ಗೊತ್ತುಹಿಡಿದು ಸಂತೋಷದ ನಿವಿುತ್ತದಿಂದಲೇ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ - ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ ಎಂದು ತಿಳಿಸಿದಳು. ಅವರು ಅವಳಿಗೆ - ನಿನಗೆ ಹುಚ್ಚು ಹಿಡಿದದೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ರೋದೆಯು ಪೇತ್ರನ ಧ್ವನಿಯನ್ನು ಗುರುತಿಸಿದಳು. ಆಕೆಗೆ ತುಂಬಾ ಸಂತೋಷವಾಯಿತು. ಬಾಗಿಲು ತೆರೆಯುವುದನ್ನು ಆಕೆ ಮರೆತು, ನೆರೆದು ಬಂದಿದ್ದ ಜನರ ಬಳಿಗೆ ಓಡಿಹೋಗಿ, “ಪೇತ್ರನು ಬಾಗಿಲ ಬಳಿ ನಿಂತಿದ್ದಾನೆ!” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪೇತ್ರನ ಧ್ವನಿಯನ್ನು ಗುರುತಿಸಿ ಸಂತೋಷದಿಂದ ಕೂಡಿದವಳಾಗಿ ಬಾಗಿಲು ತೆರೆಯದೆ ಹಿಂದೆ ಓಡಿಹೋಗಿ, “ಪೇತ್ರನು ಬಾಗಿಲ ಬಳಿಯಲ್ಲಿದ್ದಾನೆ!” ಎಂದು ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ರೊದೆನ್ ಪೆದ್ರುಚಿ ಧನ್ ವಳಕ್ಲಿನ್, ಅನಿ ತಿಕಾ ಲೈ ಕುಶಿ ಹೊಲಿ, ದಾರ್ ಕಾಡ್ತಲೆ ಇಸ್ರುನ್ ತಿ ಭುತ್ತುರ್ ಮಾಗ್ನಿ ಕರುಕ್ ಲಾಗಲ್ಲ್ಯಾಂಚ್ಯಾಕ್ಡೆ ಪಳುನ್ ಗೆಲಿ ಅನಿ “ಪೆದ್ರು ಭಾಯ್ರ್ ಇಬೆ ಹಾಯ್!” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:14
3 ತಿಳಿವುಗಳ ಹೋಲಿಕೆ  

ಶಿಷ್ಯರು ಇನ್ನೂ ನಂಬದೆ, ಆನಂದಾಶ್ಚರ್ಯಭರಿತರಾಗಿದ್ದರು. ಆಗ ಯೇಸು, “ನಿಮ್ಮಲ್ಲಿ ತಿನ್ನಲು ಏನಾದರೂ ಇದೆಯೇ?’ ಎಂದು ಕೇಳಿದರು.


ಅದರಂತೆಯೇ ಆ ಮಹಿಳೆಯರು ಭಯಮಿಶ್ರಿತ ಆನಂದದಿಂದ ಸಮಾಧಿಯನ್ನು ಬಿಟ್ಟು ಕೂಡಲೇ ಹೊರಟರು. ಶಿಷ್ಯರಿಗೆ ಈ ಸಮಾಚಾರವನ್ನು ಮುಟ್ಟಿಸಲು ಧಾವಿಸಿದರು.


ಈ ಊರಿನವರು ಯೇಸುಸ್ವಾಮಿಯನ್ನು ಗುರುತು ಹಚ್ಚಿದ್ದೇ ತಡ ಸುತ್ತಮುತ್ತಲಿನ ಊರುಗಳಿಗೆಲ್ಲಾ ಹೇಳಿಕಳುಹಿಸಿದರು. ರೋಗರುಜಿನಗಳಿಂದ ನರಳುತ್ತಿದ್ದವರನ್ನು ಕರೆದುಕೊಂಡು ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು