Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:24 - ಕನ್ನಡ ಸತ್ಯವೇದವು C.L. Bible (BSI)

24 ಇವರ ಆಗಮನಕ್ಕೆ ಸಿದ್ಧತೆಯಾಗಿ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿ ಸ್ನಾನದೀಕ್ಷೆಯನ್ನು ಪಡೆಯಬೇಕೆಂದು ಯೊವಾನ್ನನು ಇಸ್ರಯೇಲಿನ ಎಲ್ಲ ಜನರಿಗೆ ಸಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ರಕ್ಷಕನೇ ಯೇಸು, ಆತನ ಆಗಮನಕ್ಕೆ ಮೊದಲು ಯೋಹಾನನು ಇಸ್ರಾಯೇಲ್ ಜನರೆಲ್ಲರಿಗೆ, ನೀವು ದೇವರ ಕಡೆಗೆ ತಿರುಗಿಕೊಂಡು ಪಶ್ಚಾತ್ತಾಪದ ದೀಕ್ಷಾಸ್ನಾನಮಾಡಿಸಿಕೊಳ್ಳಬೇಕೆಂದು ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆ ರಕ್ಷಕನೇ ಯೇಸು. ಆತನ ಆಗಮನಕ್ಕೆ ಮುಂಚೆ ಯೋಹಾನನು ಇಸ್ರಾಯೇಲ್ ಜನರೆಲ್ಲರಿಗೆ - ನೀವು ದೇವರ ಕಡೆಗೆ ತಿರುಗಿಕೊಂಡು ಸ್ನಾನ ಮಾಡಿಸಿಕೊಳ್ಳಬೇಕೆಂದು ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೇಸು ಬರುವುದಕ್ಕಿಂತ ಮೊದಲು (ಸ್ನಾನಿಕ) ಯೋಹಾನನು ಯೆಹೂದ್ಯ ಜನರಿಗೆಲ್ಲಾ ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ’ ಎಂದು ಬೋಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಯೇಸು ಬರುವ ಮೊದಲು, ಸ್ನಾನಿಕ ಯೋಹಾನನು ಎಲ್ಲಾ ಇಸ್ರಾಯೇಲರಿಗೆ ಪಶ್ಚಾತ್ತಾಪ ಮತ್ತು ದೀಕ್ಷಾಸ್ನಾನದ ಬಗ್ಗೆ ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಜೆಜು ಯೆವ್ಚ್ಯಾ ಅದ್ದಿ ಜುವಾಂವಾಕ್ ಜುದೆವಾಂಚ್ಯಾ ಸಗ್ಳ್ಯಾ ಲೊಕಾಕ್ನಿ ತುಮ್ಚ್ಯಾ ಪಾಪಾಕ್ನಿ ಮನ್ ಪರ್ತುನ್ ದೆವಾಕ್ಡೆ ಯೆವ್ನ್ ಬಾಲ್ತಿಮ್ ಕರುನ್ ಘೆವಾ ಮನುನ್ ಶಿಕಾಪ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:24
12 ತಿಳಿವುಗಳ ಹೋಲಿಕೆ  

ಅಂದರೆ, ಸ್ನಾನಿಕ ಯೊವಾನ್ನನು ಸ್ನಾನದೀಕ್ಷೆಯನ್ನು ಕುರಿತು ಬೋಧಿಸಿದ ದಿನದಿಂದ ಯೇಸುವಿನ ಸ್ವರ್ಗಾರೋಹಣದ ದಿನದವರೆಗೂ ನಮ್ಮ ಸಂಗಡ ಇದ್ದವನಾಗಿರಬೇಕು.”


ಇತ್ತೀಚೆಗೆ ಜುದೇಯ ನಾಡಿನಾದ್ಯಂತ ನಡೆದ ಘಟನೆಗಳು ನಿಮಗೆ ತಿಳಿದೇ ಇರಬೇಕು.


ಸುಕುಮಾರಾ, ನೀನೆನಿಸಿಕೊಳ್ಳುವೆ ‘ಪರಾತ್ಪರನ ಪ್ರವಾದಿ’ I


ದೇವರ ಪುತ್ರರಾದ ಯೇಸುಕ್ರಿಸ್ತರ ಶುಭಸಂದೇಶ. ಇದು ಪ್ರವಾದಿ ಯೆಶಾಯನು ಮೊದಲೇ ಬರೆದಿಟ್ಟ ಪ್ರಕಾರ ಪ್ರಾರಂಭವಾಯಿತು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು