ಅಪೊಸ್ತಲರ ಕೃತ್ಯಗಳು 13:25 - ಕನ್ನಡ ಸತ್ಯವೇದವು C.L. Bible (BSI)25 ಯೊವಾನ್ನನು ತನ್ನ ನಿಯೋಗವನ್ನು ಪೂರೈಸುತ್ತಿದ್ದಂತೆ ಜನರಿಗೆ, ‘ನಾನು ಯಾರೆಂದು ನೀವು ನೆನೆಸುತ್ತೀರಿ? ನೀವು ಎದುರು ನೋಡುತ್ತಿರುವ ವ್ಯಕ್ತಿ ನಾನಲ್ಲ. ನನ್ನ ಅನಂತರ ಒಬ್ಬರು ಬರುವರು; ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,’ ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ; ‘ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ ಒಬ್ಬನು ಬರುತ್ತಾನೆ, ಆತನ ಪಾದರಕ್ಷೆಯನ್ನು ಬಿಚ್ಚುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ - ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ ಒಬ್ಬನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ‘ನಾನು ಯಾರೆಂದು ನೀವು ಯೋಚಿಸುತ್ತೀರಿ? ನಾನು ಕ್ರಿಸ್ತನಲ್ಲ. ಆತನು ನನ್ನ ತರುವಾಯ ಬರುತ್ತಾನೆ. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ’ ಎಂದು ಯೋಹಾನನು ತನ್ನ ಕಾರ್ಯವನ್ನು ಮಾಡಿ ಪೂರೈಸುತ್ತಿದ್ದಾಗ ಹೇಳಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ, ‘ನನ್ನನ್ನು ಯಾರೆಂದು ನೀವು ನೆನೆಸುತ್ತೀರಿ? ನೀವು ಎದುರು ನೋಡುತ್ತಿರುವ ಅವರು ನಾನಲ್ಲ, ಇಗೋ, ಅವರು ನನ್ನ ನಂತರ ಬರುತ್ತಾರೆ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,’ ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಹಿ ಕಾಮಾ ಸಾರ್ತಾನಾ ಜುವಾಂವಾನ್ ಲೊಕಾಕ್ನಿ “ಮಿಯಾ ಕೊನ್ ಮನುನ್ ತುಮಿ ಯೆವಜ್ತ್ಯಾಸಿ ಮಿಯಾ ಕ್ರಿಸ್ತ್ ನ್ಹಯ್ ಮಾಜ್ಯಾ ಮಾನಾ ತೊ ಯೆತಲೊ ಹಾಯ್ ಮಿಯಾ ತೆಚ್ಯಾ ಪಾಯಾತ್ಲಿ ವ್ಹಾನಾಯ್ಯಾ ಕಾಡುಕ್‍ಬಿ ಯೊಗ್ಯ್ ನಾ” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |