Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:28 - ಕನ್ನಡ ಸತ್ಯವೇದವು C.L. Bible (BSI)

28 ಮರಣದಂಡನೆ ವಿಧಿಸಲು ಯಾವ ಕಾರಣವಿಲ್ಲದಿದ್ದರೂ ಅವರನ್ನು ಕೊಲ್ಲಿಸುವಂತೆ ಪಿಲಾತನನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ, ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೇಸು ಸಾಯಲೇಬೇಕೆಂಬುದಕ್ಕೆ ಸರಿಯಾದ ಕಾರಣವನ್ನು ಅವರು ಕಂಡುಹಿಡಿಯಲಾಗದಿದ್ದರೂ ಯೇಸುವನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಮರಣದಂಡನೆ ವಿಧಿಸಲು ಯಾವುದೇ ಕಾರಣ ಸಿಗದಿದ್ದರೂ ಯೇಸುವನ್ನು ಕೊಲ್ಲಬೇಕೆಂದು ಪಿಲಾತನನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಜೆಜು ಮರುಕುಚ್ ಪಾಜೆ ಮನ್ತಲ್ಯಾಕ್ ತೆಂಕಾ ಕಾರನ್ ಗಾವ್ಕ್ ನಸ್ಲ್ಯಾರ್ಬಿ ತೆಕಾ ಜಿವಾನಿ ಮಾರುಚೆ ಮನುನ್ ಪಿಲಾತಾಕ್ಡೆ ಮಾಗುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:28
10 ತಿಳಿವುಗಳ ಹೋಲಿಕೆ  

ಪಿಲಾತನು ಮತ್ತೆ ಹೊರಗೆ ಬಂದು ಯೆಹೂದ್ಯರಿಗೆ, “ನೋಡಿ, ನಾನು ಇವನನ್ನು ನಿಮ್ಮ ಮುಂದೆ ತರುತ್ತಿದ್ದೇನೆ. ನನಗೆ ಇವನಲ್ಲಿ ಯಾವ ಅಪರಾಧವೂ ಕಾಣಿಸುತ್ತಿಲ್ಲ ಎಂಬುದು ನಿಮಗೆ ತಿಳಿದಿರಲಿ,” ಎಂದು ಹೇಳಿದನು.


ಆಗ ಪಿಲಾತನು, “ಸತ್ಯ, ಸತ್ಯ ಎಂದರೆ ಏನು?” ಎಂದು ಪ್ರಶ್ನಿಸಿ ಅಲ್ಲಿ ನಿಲ್ಲದೆ ಹೊರಗೆಬಂದನು.


ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು