Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:49 - ಕನ್ನಡ ಸತ್ಯವೇದವು C.L. Bible (BSI)

49 ಪ್ರಭುವಿನ ವಾಕ್ಯ ಆ ಪ್ರದೇಶದಲ್ಲೆಲ್ಲಾ ಹಬ್ಬಿ ಹರಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಕರ್ತನ ವಾಕ್ಯವು ಆ ಸೀಮೆಯ ಎಲ್ಲಾ ಕಡೆಗಳಲ್ಲಿ ಹಬ್ಬುತ್ತಾ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಕರ್ತನ ವಾಕ್ಯವು ಆ ಸೀಮೆಯ ಎಲ್ಲಾ ಕಡೆಗಳಲ್ಲಿ ಹಬ್ಬುತ್ತಾ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಪ್ರಭುವಿನ ಸಂದೇಶವನ್ನು ಆ ನಾಡಿನಲ್ಲೆಲ್ಲಾ ಸಾರಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಆ ಪ್ರದೇಶದಲ್ಲೆಲ್ಲಾ ಕರ್ತದೇವರ ವಾಕ್ಯವು ಪ್ರಸಾರವಾಗುತ್ತಾ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ಧನಿಯಾಚಿ ಬರಿ ಖಬರ್ ತ್ಯಾ ಶಾರಾತ್ ಫುರಾ ಪಗ್ಳುನ್ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:49
8 ತಿಳಿವುಗಳ ಹೋಲಿಕೆ  

ಹೀಗೆ ಎರಡು ವರ್ಷಗಳು ಕಳೆದವು. ಇದರ ಪರಿಣಾಮವಾಗಿ ಏಷ್ಯಾದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಪ್ರಭುವಿನ ವಾಕ್ಯವನ್ನು ಕೇಳಲು ಅನುಕೂಲವಾಯಿತು.


ದೇವರ ಶುಭಸಂದೇಶವಾದರೋ ಹಬ್ಬಿ ಹರಡತೊಡಗಿತು.


ಪೌಲ ಎಂಬವನು ಏನು ಮಾಡುತ್ತಿರುವನೆಂದು ನೀವು ನೋಡಿದ್ದೀರಿ ಹಾಗೂ ಕೇಳಿದ್ದೀರಿ; ಕೈಯಿಂದ ಮಾಡಿದ ಆಕೃತಿಗಳು ದೇವರೇ ಅಲ್ಲವೆಂದು ಇಲ್ಲಿ ಎಫೆಸದಲ್ಲೂ ಹೆಚ್ಚುಕಡಿಮೆ ಇಡೀ ಏಷ್ಯದಲ್ಲೂ ಪ್ರಚಾರಮಾಡುತ್ತಿದ್ದಾನೆ; ಮಾತ್ರವಲ್ಲ, ಅನೇಕ ಜನರನ್ನು ಮನವೊಲಿಸಿ ಮಾರ್ಪಡಿಸಿಬಿಟ್ಟಿದ್ದಾನೆ.


ಈ ಸಮಾಚಾರ ಜೊಪ್ಪದಲ್ಲೆಲ್ಲಾ ಹರಡಿತು. ಅನೇಕರು ಪ್ರಭುವನ್ನು ವಿಶ್ವಾಸಿಸಿದರು.


ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.


ಆದರೂ ಅವರು ಹೋಗಿ ಆ ಪ್ರಾಂತ್ಯದಲ್ಲೆಲ್ಲಾ ಸ್ವಾಮಿಯ ಕೀರ್ತಿಯನ್ನು ಹರಡಿದರು.


ನಡೆದುದನ್ನು ಕಂಡ ರಾಜ್ಯಪಾಲನು ಪ್ರಭುವನ್ನು ವಿಶ್ವಾಸಿಸಿದನು; ಅವರನ್ನು ಕುರಿತ ಬೋಧನೆಯನ್ನು ಕೇಳಿ ವಿಸ್ಮಿತನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು