Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:10 - ಕನ್ನಡ ಸತ್ಯವೇದವು C.L. Bible (BSI)

10 “ಎದ್ದೇಳು, ಕಾಲೂರಿ ನೆಟ್ಟಗೆ ನಿಲ್ಲು,” ಎಂದು ಹೇಳಿದನು. ಆ ಮನುಷ್ಯನು ನೆಗೆದುನಿಂತು ನಡೆಯಲಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ” ಎಂದು ಮಹಾಧ್ವನಿಯಿಂದ ಹೇಳಿದನು. ಕೂಡಲೆ ಆ ಮನುಷ್ಯನು ಹಾರಿ ನಡೆದಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ ಎಂದು ಮಹಾಧ್ವನಿಯಿಂದ ಹೇಳಿದನು. ಕೂಡಲೆ ಆ ಮನುಷ್ಯನು ಹಾರಿ ನಡೆದಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವನಿಗೆ, “ಎದ್ದೇಳು, ಕಾಲೂರಿ ನಿಂತುಕೊ!” ಎಂದು ಗಟ್ಟಿಯಾಗಿ ಹೇಳಿದನು. ಕೂಡಲೇ ಆ ಮನುಷ್ಯನು ಜಿಗಿದುನಿಂತು ನಡೆಯಲಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಎದ್ದೇಳು, ಕಾಲೂರಿ ನಿಲ್ಲು!” ಎಂದು ದೊಡ್ಡ ಧ್ವನಿಯಿಂದ ಹೇಳಿದನು. ಆ ಮನುಷ್ಯನು ಜಿಗಿದು ನಿಂತು, ನಡೆದಾಡಲು ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೆಕಾ, “ಉಟ್; ತುಜ್ಯಾ ಪಾಯಾವೈನಿ ಇಬೆ ರ್‍ಹಾ!” ಮನುನ್ ಮೊಟ್ಯಾ ಧನಾನ್ ಸಾಂಗ್ಲ್ಯಾನ್, ತನ್ನಾಚ್ ತೊ ಮಾನುಸ್ ಹುಡುನ್ ಚಲುಕ್‍ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:10
8 ತಿಳಿವುಗಳ ಹೋಲಿಕೆ  

ಜಿಗಿಯುವನು ಕುಂಟನು ಜಿಂಕೆಯಂತೆ ಹಾಡುವುದು ಮೂಕನ ನಾಲಿಗೆ ಹರ್ಷಗೀತೆ. ಒರತೆಗಳು ಒಡೆಯುವುವು ಅರಣ್ಯದಲಿ ನದಿಗಳು ಹುಟ್ಟಿಹರಿಯುವುವು ಒಣನೆಲದಲಿ.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿವಿಶ್ವಾಸವುಳ್ಳವನು ನಾನು ಸಾಧಿಸುವ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೇ ಏಕೆ, ಅವುಗಳಿಗಿಂತಲೂ ಮಹತ್ತಾದುವುಗಳನ್ನು ಸಾಧಿಸುವನು. ಏಕೆಂದರೆ ನಾನು ಪಿತನ ಬಳಿಗೆ ಹೋಗುತ್ತೇನೆ.


ಚಟ್ಟದ ಹತ್ತಿರಕ್ಕೆ ಬಂದು, ಅದನ್ನು ಮುಟ್ಟಿದರು. ಹೊತ್ತುಕೊಂಡು ಹೋಗುತ್ತಿದ್ದವರು ಹಾಗೆಯೇ ನಿಂತರು. ಆಗ ಯೇಸು, “ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು,” ಎಂದರು.


ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು