Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:18 - ಕನ್ನಡ ಸತ್ಯವೇದವು C.L. Bible (BSI)

18 ಪ್ರೇಷಿತರು ಇಷ್ಟು ಹೇಳಿದರೂ ಜನರು ತಮಗೆ ಬಲಿಯರ್ಪಿಸುವುದನ್ನು ತಡೆಯುವುದು ಕಷ್ಟಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬಾರ್ನಬ ಮತ್ತು ಪೌಲರು ಈ ಮಾತುಗಳನ್ನು ಹೇಳಿದರೂ ಜನರು ತಮಗೆ ಬಲಿಯರ್ಪಿಸುವುದನ್ನು ತಡೆಯಲು ಆಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ಈ ಮಾತುಗಳನ್ನು ಹೇಳಿದರೂ ಜನರನ್ನು ತಮಗೆ ಬಲಿಕೊಡದಂತೆ ತಡೆಯುವದು ಕಷ್ಟವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಪೌಲ ಬಾರ್ನಬರು ಇಷ್ಟೆಲ್ಲಾ ಹೇಳಿದರೂ ಯಜ್ಞವರ್ಪಿಸಿ ಆರಾಧಿಸದಂತೆ ಜನರನ್ನು ತಡೆಯಲು ಬಹಳ ಪ್ರಯಾಸಪಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೀಗೆ ಹೇಳಿದರೂ ಆ ಜನಸಮೂಹ ಅವರಿಗೆ ಬಲಿಯರ್ಪಿಸುವುದನ್ನು ತಡೆಯಲು ಕಷ್ಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಪಾವ್ಲುನ್ ಅನಿ ಬಾರ್ನಾಬಾಸಾನ್ ಯೆವ್ಡೆ ಸಗ್ಳ್ಯೆ ಸಾಂಗ್ಲಾರ್ಬಿ ಬಲಿ ಭೆಟ್ವುನ್ ಆರಾದನ್ ಕರುಚೆ ಮನುನ್ ಯೆಲ್ಲ್ಯಾ ಲೊಕಾಕ್ನಿ ಅಡ್ವುಕ್ ಲೈ ತರಾಸ್ ಹೊಲೊ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:18
8 ತಿಳಿವುಗಳ ಹೋಲಿಕೆ  

ಅವರೆಲ್ಲರೂ ಬಂದು ತಮ್ಮನ್ನು ಹಿಡಿದು ಅರಸನನ್ನಾಗಿ ಮಾಡುವ ಯೋಚನೆಯಲ್ಲಿದ್ದಾರೆ ಎಂಬುದನ್ನು ಅರಿತ ಯೇಸು ತಾವೊಬ್ಬರೇ ಬೆಟ್ಟದ ಕಡೆಗೆ ಹೊರಟುಬಿಟ್ಟರು.


ಅವರಾದರೋ, “ಬಿಡು ದಾರಿ, ಪ್ರವಾಸಿಯಾಗಿ ಬಂದ ಇವನು ನಮಗೆ ನ್ಯಾಯಹೇಳುವವನಾಗಿಬಿಟ್ಟ! ದಾರಿ ಬಿಡದಿದ್ದರೆ ಆ ಮನುಷ್ಯರಿಗಿಂತ ನಿನಗೇ ಹೆಚ್ಚು ಕೇಡಾದೀತು,” ಎಂದು ಹೇಳಿ ಲೋಟನ ಮೇಲೆ ಬಿದ್ದು ತುಳಿದು ಬಾಗಿಲನ್ನು ಒಡೆದುಹಾಕುವುದರಲ್ಲಿದ್ದರು.


ನೋಡಿದ ಮೇಲೆ, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಇದು ಇವರು ಕೈಗೊಂಡಿರುವ ಕಾರ್ಯದ ಪ್ರಾರಂಭ ಮಾತ್ರ. ಮುಂದಕ್ಕೆ ಇವರು ಏನು ಬೇಕಾದರೂ ಮಾಡಿಯಾರು!


ಈ ಜನರ ಹೃದಯ ಕಲ್ಲಾಗಿದೆ ಕಿವಿ ಮಂದವಾಗಿದೆ ಕಣ್ಣು ಮಬ್ಬಾಗಿದೆ. ಇಲ್ಲದಿದ್ದರೆ ಇವರ ಕಣ್ಣು ಕಾಣುತ್ತಾ ಕಿವಿ ಕೇಳುತ್ತಾ ಹೃದಯ ಗ್ರಹಿಸುತ್ತಾ ನನ್ನತ್ತ ತಿರುಗುತ್ತಿದ್ದರು; ದೇವರಾದ ನಾನಿವರನು ಸ್ವಸ್ಥಪಡಿಸುತ್ತಿದ್ದೆನು.’


ಆದರೆ ತಮ್ಮ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಸಾಕ್ಷ್ಯ ನೀಡುತ್ತಲೇ ಬಂದಿದ್ದಾರೆ; ನಿಮಗೆ ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ ಬೆಳೆಯನ್ನೂ ಕೊಡುತ್ತಾ ಆಹಾರವನ್ನು ಒದಗಿಸಿ, ನಿಮ್ಮ ಹೃದಯವನ್ನು ಪರಮಾನಂದಗೊಳಿಸುತ್ತಾ ಬಂದಿದ್ದಾರೆ.”


ಆಗ ಅಂತಿಯೋಕ್ಯ ಮತ್ತು ಇಕೋನಿಯದಿಂದ ಕೆಲವು ಯೆಹೂದ್ಯರು ಅಲ್ಲಿಗೆ ಬಂದರು. ಅವರು ಜನಸಮೂಹವನ್ನು ತಮ್ಮಕಡೆ ಒಲಿಸಿಕೊಂಡು ಪೌಲನ ಮೇಲೆ ಕಲ್ಲುಬೀರಿ, ಅವನು ಸತ್ತನೆಂದು ಭಾವಿಸಿ, ಪಟ್ಟಣದಿಂದ ಹೊರಗೆ ಎಳೆದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು