Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:24 - ಕನ್ನಡ ಸತ್ಯವೇದವು C.L. Bible (BSI)

24 ಇದಾದ ಮೇಲೆ ಪಿಸಿದಿಯ ಪ್ರದೇಶವನ್ನು ದಾಟಿ ಪಾಂಫೀಲಿಯ ಎಂಬಲ್ಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ತರುವಾಯ ಪಿಸಿದ್ಯ ಸೀಮೆಯನ್ನು ಹಾದು ಪಂಫುಲ್ಯ ಸೀಮೆಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ತರುವಾಯ ಪಿಸಿದ್ಯಸೀಮೆಯನ್ನು ಹಾದು ಪಂಫುಲ್ಯಸೀಮೆಗೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಪೌಲ ಬಾರ್ನಬರು ಪಿಸಿದಿಯ ನಾಡಿನ ಮೂಲಕವಾಗಿ ಪಾಂಫೀಲಿಯ ನಾಡಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ತರುವಾಯ ಪಿಸಿದ್ಯವನ್ನು ದಾಟಿಕೊಂಡು, ಪಂಫುಲ್ಯದೊಳಗೆ ಬಂದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಪಾವ್ಲು ಅನಿ ಬಾರ್ನಾಬಾಸಾಕ್ ಪಿಸಿದಿಯಾ ಗಾಂವಾತ್ನಾ ಪಾಂಫಿಲಿಯಾ ಮನ್ತಲ್ಯಾ ಗಾಂವಾಕ್ ಯೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:24
4 ತಿಳಿವುಗಳ ಹೋಲಿಕೆ  

ಆದರೆ ಪಾಂಫೀಲಿಯದಲ್ಲಿ ಇದ್ದಾಗ ಧರ್ಮಪ್ರಚಾರ ಕಾರ್ಯದಲ್ಲಿ ಸಹಕರಿಸದೆ ತಮ್ಮನ್ನು ಬಿಟ್ಟಗಲಿದ ಅವನನ್ನು ಜೊತೆಯಲ್ಲಿ ಕರೆದುಕೊಂಡು ಹೋಗುವುದು ಉಚಿತವಲ್ಲವೆಂಬುದು ಪೌಲನ ಅಭಿಪ್ರಾಯ.


ಫ್ರಿಜಿಯ ಮತ್ತು ಪಾಂಫಿಲಿಯದವರೂ ಇದ್ದಾರೆ. ಈಜಿಪ್ಟ್ ಮತ್ತು ಸಿರೇನಿನ ಬಳಿಯಲ್ಲಿರುವ ಲಿಬಿಯ ಪ್ರಾಂತ್ಯದವರೂ ಸೇರಿದ್ದಾರೆ. ಅದಲ್ಲದೆ ನಮ್ಮಲ್ಲಿ ಕೆಲವರು ರೋಮ್‍ನಿಂದ ಬಂದಿದ್ದಾರೆ.


ಕೆಲವು ಕಾಲದ ನಂತರ ಪೌಲನು, “ನಾವು ಪ್ರಭುವಿನ ವಾಕ್ಯವನ್ನು ಈಗಾಗಲೇ ಬೋಧಿಸಿದ ಪ್ರತಿಯೊಂದು ಪಟ್ಟಣಗಳಿಗೆ ಪುನಃ ಹೋಗೋಣ. ಅಲ್ಲಿ ನಮ್ಮ ಸಹೋದರರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿ ಬರೋಣ ಬಾ,” ಎಂದು ಬಾರ್ನಬನನ್ನು ಕರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು