Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:16 - ಕನ್ನಡ ಸತ್ಯವೇದವು C.L. Bible (BSI)

16 ‘ಅಳಿದುಹೋದ ದಾವೀದನ ಮನೆತನವನು ಪುನರ್‍ಸ್ಥಾಪಿಸಲು ಮರಳಿ ಬರುವೆನು ಪಾಳುಬಿದ್ದುದನು ಜೀರ್ಣೋದ್ಧಾರಗೊಳಿಸುವೆನು ಸುಭದ್ರವಾಗಿ ನಿಲ್ಲಿಸುವೆನು ಅದನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “‘ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಪುನಃ ಕಟ್ಟುವೆನು. ಪಾಳು ಬಿದ್ದದ್ದನ್ನು ಜೀರ್ಣೋದ್ಧಾರಮಾಡಿ ಸುಭದ್ರವಾಗಿ ನಿಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತುವೆನು. ಅದರಲ್ಲಿ ಹಾಳಾದದ್ದನ್ನು ನಾನು ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ‘ಇದಾದನಂತರ ನಾನು ಹಿಂತಿರುಗುವೆನು. ನಾನು ದಾವೀದನ ಮನೆಯನ್ನು ಮತ್ತೆ ಕಟ್ಟುವೆನು. ಅದು ಬಿದ್ದುಹೋಗಿದೆ. ಆದರೆ ಕೆಡವಲ್ಪಟ್ಟ ಅವನ ಮನೆಯ ಚೂರುಗಳನ್ನು ನಾನು ಮತ್ತೆ ಒಂದುಗೂಡಿಸುವೆನು. ನಾನು ಅವನ ಮನೆಯನ್ನು ಹೊಸದು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ ‘ಇದಾದನಂತರ ನಾನು ಮರಳಿ ಬರುವೆನು. ಬಿದ್ದುಹೋದ ದಾವೀದನ ಗುಡಾರವನ್ನು ಕಟ್ಟುವೆನು. ಪಾಳುಬಿದ್ದದ್ದನ್ನು ಜೀರ್ಣೋದ್ಧಾರ ಮಾಡಿ, ಅದನ್ನು ಪುನರುಜ್ಜೀವನಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಹೆ ಹೊಲ್ಲ್ಯಾ ಮಾನಾ ಮಿಯಾ ಫಾಟಿ ಪರ್ತುನ್ ಯೆತಾ ಅನಿ ತೆಚೊ ರಾಜ್ ಪರ್ತುನ್ ಬಾಂದ್ತಾ, ಪಾಡ್ವುನ್ ಹೊಲ್ಲ್ಯಾ ರಾಜಾಚೆ ತುಕ್ಡೆ ಪರ್ತುನ್ ಭಾಂದ್ತಾ ಅನಿ ತೆ ಘಟ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:16
12 ತಿಳಿವುಗಳ ಹೋಲಿಕೆ  

ಆದರೆ ಅವರನ್ನು ಕಿತ್ತುಹಾಕಿದ ಮೇಲೆ ಮತ್ತೆ ಅವರಿಗೆ ಕನಿಕರಿಸುವೆನು. ಪ್ರತಿಯೊಬ್ಬನನ್ನು ಅವನವನ ಆಸ್ತಿಪಾಸ್ತಿಗೆ ಅವನವನ ನಾಡಿಗೆ ಮರಳಿ ಬರಮಾಡುವೆನು.


ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲ ಎಂದು ನೋಡಿ ಇಸ್ರಯೇಲರೆಲ್ಲರೂ ಅವನಿಗೆ, “ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ; ಜೆಸ್ಸೆಯ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ; ಇಸ್ರಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ತೆರಳಿರಿ; ದಾವೀದನವರು ತಮ್ಮ ಕುಲವನ್ನು ತಾವೇ ನೋಡಿಕೊಳ್ಳಲಿ!” ಎಂದು ಹೇಳಿ ತಮ್ಮ ಮನೆಗಳಿಗೆ ಹೊರಟುಹೋದರು.


ಹತರಾಗುವರು ನಾಡಿನ ಮೂರರಲ್ಲೆರಡು ಭಾಗದವರು, ಮೂರನೆಯ ಭಾಗದವರು ಉಳಿಯುವರಲ್ಲಿ, ಸರ್ವೇಶ್ವರಸ್ವಾಮಿಯ ನುಡಿಯಿದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು