ಅಪೊಸ್ತಲರ ಕೃತ್ಯಗಳು 15:20 - ಕನ್ನಡ ಸತ್ಯವೇದವು C.L. Bible (BSI)20 ಅದಕ್ಕೆ ಬದಲಾಗಿ ನಾವು ಅವರಿಗೆ ಪತ್ರ ಬರೆದು, ‘ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು; ಅದನ್ನು ಸೇವಿಸಬಾರದು; ಅನೈತಿಕತೆಯಿಂದ ದೂರವಿರಬೇಕು; ರಕ್ತವನ್ನಾಗಲಿ, ಕುತ್ತಿಗೆ ಹಿಸುಕಿದ ಪ್ರಾಣಿಗಳನ್ನಾಗಲಿ ತಿನ್ನಬಾರದು,’ ಎಂದು ತಿಳುವಳಿಕೆ ಕೊಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ ಹಾದರವನ್ನೂ ಕುತ್ತಿಗೆಹಿಸುಕಿ ಕೊಂದದ್ದನ್ನೂ ರಕ್ತವನ್ನೂ ವಿಸರ್ಜಿಸಬೇಕೆಂದು ನಾವು ಅವರಿಗೆ ಕಾಗದವನ್ನು ಬರೆದು ಅಪ್ಪಣೆಕೊಡೋಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅದಕ್ಕೆ ಬದಲಾಗಿ ನಾವು ಅವರಿಗೆ ಒಂದು ಪತ್ರವನ್ನು ಬರೆದು ಈ ವಿಷಯಗಳನ್ನು ತಿಳಿಸೋಣ: ವಿಗ್ರಹಗಳಿಗೆ ಅರ್ಪಿಸಿದ ಆಹಾರವನ್ನು ತಿನ್ನಬೇಡಿರಿ. (ಈ ಆಹಾರ ಅಶುದ್ಧವಾದದ್ದು.) ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅದರ ಬದಲಾಗಿ ನಾವು ಅವರಿಗೆ, ದೇವರಲ್ಲದವುಗಳಿಂದ ಮಲಿನವಾದ ಆಹಾರದಿಂದಲೂ ಅನೈತಿಕತೆಯಿಂದಲೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ರಕ್ತದಿಂದಲೂ ದೂರವಿರಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತೆಚ್ಯಾ ಬದ್ಲಾಕ್ ಅಮಿ ತೆಂಕಾ ಎಕ್ ಚಿಟ್ ಲಿವ್ನ್ ಹಿ ವಿಶಯಾ ಕಳ್ವುಂವಾ, ಮುರ್ತಿಯಾಕ್ನಿ ಬಲಿ ಭೆಟ್ವಲ್ಲೆ ಖಾನ್ ಖಾವ್ನಕಾಸಿ ಹೆ ಖಾನ್ ಪವಿತ್ರ್ ನ್ಹಯ್, ಕಸ್ಲೊಬಿ ಲೈಂಗಿಕ್ ಪಾಪ್ ಕರುನಕಾಸಿ ಗಳೊ ಚಿರ್ಡುನ್ ಜಿವ್ ಕಾಡಲ್ಲ್ಯಾ ಜನಾವರಾಂಚೆ ಮಾಸ್ ನಾತರ್ ರಗಾತ್ ಖಾವ್ನಕಾಸಿ. ಅಧ್ಯಾಯವನ್ನು ನೋಡಿ |