ಅಪೊಸ್ತಲರ ಕೃತ್ಯಗಳು 15:27 - ಕನ್ನಡ ಸತ್ಯವೇದವು C.L. Bible (BSI)27 ಇವರೇ ನಾವು ಕಳುಹಿಸುತ್ತಿರುವ ಯೂದ ಮತ್ತು ಸೀಲ. ಇವರು ನಾವು ಬರೆದಿರುವುದನ್ನು ನಿಮಗೆ ಖುದ್ದಾಗಿ ತಿಳಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆದುದರಿಂದ ಯೂದನನ್ನೂ, ಸೀಲನನ್ನೂ ಕಳುಹಿಸಿಕೊಡುತ್ತಿದ್ದೇವೆ. ಅವರು ನಾವು ಬರೆದಿರುವ ಈ ಸಂಗತಿಗಳನ್ನು ಬಾಯಿಮಾತಿನಿಂದಲೂ ನಿಮಗೆ ತಿಳಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆದದರಿಂದ ಯೂದನನ್ನೂ ಸೀಲನನ್ನೂ ಕಳುಹಿಸಿದ್ದೇವೆ. ಅವರು ಈ ಸಂಗತಿಗಳನ್ನು ಬಾಯಿಮಾತಿನಿಂದಲೂ ನಿಮಗೆ ತಿಳಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆದ್ದರಿಂದ ನಾವು ಯೂದನನ್ನು ಮತ್ತು ಸೀಲನನ್ನು ಅವರೊಂದಿಗೆ ಕಳುಹಿಸಿದ್ದೇವೆ. ಕೆಳಕಂಡ ಸಂಗತಿಗಳನ್ನೆಲ್ಲ ಅವರು ನಿಮಗೆ ತಿಳಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದ್ದರಿಂದ ನಾವು ಈ ಸಂಗತಿಗಳನ್ನು ಬಾಯಿಮಾತುಗಳಿಂದ ಪ್ರಕಟಿಸುವುದಕ್ಕಾಗಿ ಯೂದ ಮತ್ತು ಸೀಲರನ್ನು ಕಳುಹಿಸುತ್ತಿದ್ದೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ತಸೆ ಹೊವ್ನ್, ಅಮಿ ಜುದಾಕ್ ಅನಿ ಸಿಲಾಸಾಕ್ ತೆಂಚ್ಯಾ ವಾಂಗ್ಡಾ ಧಾಡುನ್ ದಿಲಾಂವ್, ಅಮಿ ಲಿವಲ್ಲಿ ಸಂಗ್ತಿಯಾ ತೆನಿ ತುಮ್ಕಾ ಸಾಂಗ್ತಾತ್. ಅಧ್ಯಾಯವನ್ನು ನೋಡಿ |