Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:31 - ಕನ್ನಡ ಸತ್ಯವೇದವು C.L. Bible (BSI)

31 ಪತ್ರದಲ್ಲಿದ್ದ ಪ್ರೋತ್ಸಾಹದಾಯಕ ಸಂದೇಶವನ್ನು ಓದಿದ್ದೇ - ಭಕ್ತಾದಿಗಳು ಆನಂದಭರಿತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವರು ಓದಿ ಅದರಿಂದ ಧೈರ್ಯ ತಂದುಕೊಂಡು ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅವರು ಓದಿ ಅದರಿಂದ ಧೈರ್ಯ ತಂದುಕೊಂಡು ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ವಿಶ್ವಾಸಿಗಳು ಅದನ್ನು ಓದಿ ಬಹು ಸಂತೋಷಪಟ್ಟರು. ಆ ಪತ್ರವು ಅವರನ್ನು ಸಂತೈಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಸಭೆಯವರು ಅದನ್ನು ಓದಿ ಅದರಲ್ಲಿದ್ದ ಆದರಣೆ ಮಾತುಗಳಿಗಾಗಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ದೆವಾಚ್ಯಾ ಲೊಕಾನಿ ಹೆ ವಾಚ್ಲ್ಯಾನಿ, ಅನಿ ತ್ಯಾ ಚಿಟಿತ್ ಹೊತ್ತಿ ಉಮ್ಮೆದಿಚಿ ಖಬರ್ ಆಯ್ಕುನ್ ಕುಶಿ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:31
8 ತಿಳಿವುಗಳ ಹೋಲಿಕೆ  

ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ನಾವು ಮುಕ್ತ ಸ್ವಾತಂತ್ರ್ಯದಿಂದ ಬಾಳಬೇಕೆಂದು ಕ್ರಿಸ್ತಯೇಸು ನಮ್ಮನ್ನು ಬಿಡುಗಡೆಮಾಡಿದರು. ಆದ್ದರಿಂದ ದೃಢವಾಗಿರಿ. ಗುಲಾಮಗಿರಿಯ ನೊಗಕ್ಕೆ ಪುನಃ ಕೊರಳನ್ನು ಒಡ್ಡದಿರಿ.


ಹೀಗೆ ಕ್ರೈಸ್ತಸಭೆಗಳು ವಿಶ್ವಾಸದಲ್ಲಿ ದೃಢಗೊಂಡು ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಬೆಳೆಯತೊಡಗಿತು.


ಆದುದರಿಂದ ನಮ್ಮ ಪೂರ್ವಜರಿಂದಾಗಲೀ ನಮ್ಮಿಂದಾಗಲೀ ಹೊರಲಾಗದಂಥ ಹೊರೆಯನ್ನು ಈ ಅನುಯಾಯಿಗಳ ಮೇಲೆ ಏಕೆ ಹೊರಿಸುತ್ತೀರಿ? ಹೀಗೆ ದೇವರನ್ನೇಕೆ ಕೆಣಕುತ್ತೀರಿ?


ಜುದೇಯದಿಂದ ಕೆಲವು ಜನರು ಅಂತಿಯೋಕ್ಯಕ್ಕೆ ಬಂದು ಅಲ್ಲಿನ ಭಕ್ತ ವಿಶ್ವಾಸಿಗಳಿಗೆ, “ಮೋಶೆಯ ನಿಯಮದಂತೆ ನೀವು ಸುನ್ನತಿ ಮಾಡಿಸಿಕೊಂಡ ಹೊರತು ಜೀವೋದ್ಧಾರ ಪಡೆಯಲಾರಿರಿ,” ಎಂದು ಬೋಧಿಸತೊಡಗಿದರು.


ಅಂತೆಯೇ ಪ್ರತಿನಿಧಿಗಳು ಅಲ್ಲಿಂದ ಅಪ್ಪಣೆಪಡೆದು ಅಂತಿಯೋಕ್ಯಕ್ಕೆ ಹೋದರು. ಅಲ್ಲಿ ಭಕ್ತಸಭೆಯನ್ನು ಒಟ್ಟುಗೂಡಿಸಿ ಅವರಿಗೆ ಆ ಪತ್ರವನ್ನು ಕೊಟ್ಟರು.


ಸೀಲ ಮತ್ತು ಯೂದ ಸ್ವತಃ ಪ್ರವಾದಿಗಳಾದುದರಿಂದ ಸುದೀರ್ಘ ಮಾತುಕತೆಗಳಿಂದ ಭಕ್ತರಲ್ಲಿ ಧೈರ್ಯಸ್ಥೈರ್ಯವನ್ನು ಉಂಟುಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು