ಅಪೊಸ್ತಲರ ಕೃತ್ಯಗಳು 15:33 - ಕನ್ನಡ ಸತ್ಯವೇದವು C.L. Bible (BSI)33 ಕೆಲವು ದಿನಗಳಾದ ಮೇಲೆ ಅಲ್ಲಿಯ ಭಕ್ತರನ್ನು ಬೀಳ್ಕೊಟ್ಟು ತಮ್ಮನ್ನು ಕಳುಹಿಸಿದವರ ಬಳಿಗೆ ಹಿಂದಿರುಗಲು ಸಿದ್ಧರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅಲ್ಲಿ ಕೆಲವು ಕಾಲ ಕಳೆದ ನಂತರ ತಮ್ಮನ್ನು ಕಳುಹಿಸಿದವರ ಬಳಿಗೆ ಪುನಃ ಹೋಗುವುದಕ್ಕೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅಲ್ಲಿ ಕೆಲವು ಕಾಲ ಕಳೆದನಂತರ ತಮ್ಮನ್ನು ಕಳುಹಿಸಿದ್ದವರ ಬಳಿಗೆ ತಿರಿಗಿ ಹೋಗುವದಕ್ಕೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಯೂದ ಸೀಲರು ಸ್ವಲ್ಪಕಾಲ ಅಲ್ಲಿದ್ದು ಸಹೋದರರಿಂದ ಸಮಾಧಾನವೆಂಬ ಆಶೀರ್ವಾದವನ್ನು ಪಡೆದುಕೊಂಡರು. ಬಳಿಕ ಅವರು ತಮ್ಮನ್ನು ಕಳುಹಿಸಿಕೊಟ್ಟಿದ್ದ ಜೆರುಸಲೇಮಿನ ಸಹೋದರರ ಬಳಿಗೆ ಹಿಂತಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವರು ಕೆಲವು ದಿನಗಳು ಇದ್ದ ನಂತರ ಅಲ್ಲಿಯ ವಿಶ್ವಾಸಿಗಳನ್ನು ಬೀಳ್ಕೊಟ್ಟು ತಮ್ಮನ್ನು ಕಳುಹಿಸಿಕೊಟ್ಟವರ ಬಳಿಗೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಜುದ್ ಅನಿ ಸಿಲಾಸ್ ಥೈಚ್ ರಾವ್ನ್, ಭಾವಾ ಅನಿ ಭೆನಿಯಾನಿ ಸಮಾಧಾನಾಚೊ ಆಶಿರ್ವಾದ್ ದಿವ್ನ್ ಧಾಡ್ಲ್ಯಾನಿ ಅನಿ ತೆನಿ ತೆಂಕಾ ಧಾಡುನ್ ದಿಲ್ಲ್ಯಾಂಚ್ಯಾಕ್ಡೆ ಗೆಲೆ. ಅಧ್ಯಾಯವನ್ನು ನೋಡಿ |