ಅಪೊಸ್ತಲರ ಕೃತ್ಯಗಳು 15:38 - ಕನ್ನಡ ಸತ್ಯವೇದವು C.L. Bible (BSI)38 ಆದರೆ ಪಾಂಫೀಲಿಯದಲ್ಲಿ ಇದ್ದಾಗ ಧರ್ಮಪ್ರಚಾರ ಕಾರ್ಯದಲ್ಲಿ ಸಹಕರಿಸದೆ ತಮ್ಮನ್ನು ಬಿಟ್ಟಗಲಿದ ಅವನನ್ನು ಜೊತೆಯಲ್ಲಿ ಕರೆದುಕೊಂಡು ಹೋಗುವುದು ಉಚಿತವಲ್ಲವೆಂಬುದು ಪೌಲನ ಅಭಿಪ್ರಾಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ ಪೌಲನು; ನಮ್ಮೊಂದಿಗೆ ಸೇವೆಗೆ ಬಾರದೆ ಪಂಫುಲ್ಯದಲ್ಲಿ ನಮ್ಮನ್ನು ಬಿಟ್ಟುಬಿಟ್ಟವನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ನೆನಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಪೌಲನು - ನಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫೂಲ್ಯದಲ್ಲಿ ನಮ್ಮನ್ನು ಬಿಟ್ಟವನನ್ನು ಕರೆದುಕೊಂಡು ಹೋಗುವದು ತಕ್ಕದಲ್ಲವೆಂದು ನೆನಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಆದರೆ ಅವರ ಮೊದಲನೆ ಪ್ರಯಾಣದಲ್ಲಿ ಮಾರ್ಕನೆನಿಸಿಕೊಳ್ಳುವ ಯೋಹಾನನು ಅವರನ್ನು ಪಾಂಫೀಲಿಯದ ಬಳಿ ಬಿಟ್ಟುಹೋದನು. ಅವನು ಅವರೊಂದಿಗೆ ಸೇವೆಯಲ್ಲಿ ಮುಂದುವರಿಯಲಿಲ್ಲ. ಆದ್ದರಿಂದ ಅವನನ್ನು ಕರೆದುಕೊಂಡು ಹೋಗುವುದು ಒಳ್ಳೆಯ ಆಲೋಚನೆಯಲ್ಲವೆಂದು ಪೌಲನು ಯೋಚಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಆದರೆ ಪಂಫುಲ್ಯದಲ್ಲಿ ತಮ್ಮನ್ನು ಬಿಟ್ಟು ತಮ್ಮೊಂದಿಗೆ ಸೇವೆಗೆ ಸಹಕರಿಸದೆ ಹೋದ ಮಾರ್ಕನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ಪೌಲನು ಭಾವಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ಖರೆ ತೆನಿ ಅದ್ದಿ ಜಾವ್ನಗೆತ್ ರ್‍ಹಾತಾನಾ ಮಾರ್ಕ್ ಮನ್ತಲ್ಯಾ ಜುವಾಂವಾನ್ ತೆಂಕಾ ಪಾಂಫಿಲಿಯಾ ಮನ್ತಲ್ಯಾ ಗಾಂವಾಕ್ಡೆ ಸೊಡುನ್ ಗೆಲ್ಯಾನ್, ತೊ ತೆಂಚ್ಯಾ ವಾಂಗ್ಡಾ ಸೆವಾ ಕರುಕ್ ಫಿಡೆ ಯೆವ್ಕ್ ನಾ, ತಸೆ ಹೊವ್ನ್ ತೆಕಾ ಬಲ್ವುನ್ ಘೆವ್ನ್ ಜಾತಲೊ ಪಾವ್ಲುಕ್ ಮನ್ ನತ್ತೊ. ಅಧ್ಯಾಯವನ್ನು ನೋಡಿ |