ಅಪೊಸ್ತಲರ ಕೃತ್ಯಗಳು 16:24 - ಕನ್ನಡ ಸತ್ಯವೇದವು C.L. Bible (BSI)24 ಅಂತೆಯೇ, ಆ ಅಧಿಕಾರಿ ಅವರನ್ನು ಸೆರೆಮನೆಯ ಒಳಕೋಣೆಗೆ ತಳ್ಳಿ ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಿಗಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವನು ಇಂಥಾ ಅಪ್ಪಣೆಯನ್ನು ಹೊಂದಿ ಅವರನ್ನು ಸೆರೆಮನೆಯ ಒಳಕೋಣೆಯಲ್ಲಿ ಹಾಕಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವನು ಇಂಥಾ ಅಪ್ಪಣೆಯನ್ನು ಹೊಂದಿ ಅವರನ್ನು ಸೆರೆಮನೆಯ ಒಳಕೋಣೆಯಲ್ಲಿ ಹಾಕಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆದ್ದರಿಂದ ಸೆರೆಮನೆಯ ಅಧಿಕಾರಿಯು ಅವರನ್ನು ಸೆರೆಮನೆಯ ಒಳಕೋಣೆಗೆ ಹಾಕಿಸಿ, ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಿಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಇಂಥಾ ಆಜ್ಞೆಯನ್ನು ಪಡೆದು, ಅವನು ಸೆರೆಮನೆಯ ಒಳಕೋಣೆಯಲ್ಲಿ ಅವರನ್ನು ಹಾಕಿ ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಂಧಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ತಸೆ ಹೊವ್ನ್, ಬಂದಿಖಾನ್ಯಾಚ್ಯಾ ಅಧಿಕಾರ್ಯಾನ್ ತೆಂಕಾ ಭುರ್ತುಲ್ಯಾ ಖೊಲಿತ್ ಘಾಲುನ್, ತೆಂಚಿ ಪಾಯಾ ಝಾಡಾಚ್ಯಾ ಬೊಡ್ಯಾಂಚ್ಯಾ ಮದ್ದಿ ಘಾಲುನ್ ಬಾಂದ್ಲ್ಯಾನ್. ಅಧ್ಯಾಯವನ್ನು ನೋಡಿ |