ಅಪೊಸ್ತಲರ ಕೃತ್ಯಗಳು 17:19 - ಕನ್ನಡ ಸತ್ಯವೇದವು C.L. Bible (BSI)19 ಅವರು ಪೌಲನನ್ನು ಅರಿಯೊಪಾಗ ಎಂಬ ಸ್ಥಳಕ್ಕೆ ಕರೆತಂದು, “ನೀನು ಸಾರುತ್ತಿರುವ ನೂತನ ತತ್ವವನ್ನು ನಾವು ತಿಳಿದುಕೊಳ್ಳಬಹುದೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡು ಹೋಗಿ; “ನೀನು ಹೇಳುವ ಈ ಹೊಸ ಉಪದೇಶವನ್ನು ನಾವು ತಿಳಿದುಕೊಳ್ಳಬಹುದೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡು ಹೋಗಿ - ನೀನು ಹೇಳುವ ಈ ನೂತನತರವಾದ ಉಪದೇಶವನ್ನು ನಾವು ತಿಳಿಯಬಹುದೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅವರು ಪೌಲನನ್ನು ಅರಿಯೊಪಾಗ ನ್ಯಾಯಸಭೆಗೆ ಕರೆದುಕೊಂಡು ಹೋದರು. ಅವರು ಅವನಿಗೆ, “ನೀನು ಉಪದೇಶಿಸುತ್ತಿರುವ ಹೊಸ ತತ್ವವನ್ನು ದಯವಿಟ್ಟು ನಮಗೆ ವಿವರಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ಅವರು ಪೌಲನನ್ನು ಕರೆದುಕೊಂಡು ಅರಿಯೊಪಾಗ ಎಂಬ ಸ್ಥಳಕ್ಕೆ ಬಂದು, “ನೀನು ಹೇಳುತ್ತಿರುವ ಈ ಹೊಸ ಉಪದೇಶ ಏನೆಂಬುದನ್ನು ನಾವು ತಿಳಿದುಕೊಳ್ಳಬಹುದೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಅನಿ ತೆನಿ ಪಾವ್ಲುಕ್ ಅರಿಯೊಪಾಗ್ ಮನ್ತಲ್ಯಾ ಝಡ್ತಿ ಕರ್‍ತಲ್ಯಾ ಜಾಗ್ಯಾಕ್ ಬಲ್ವುನ್ ನ್ಹೆಲಾನಿ, ತೆಕಾ “ತಿಯಾ ಶಿಕಾಪ್ ಕರುಲಾಗಲೊ ನವೊ ತತ್ವ ದಯಾ ಕರುನ್ ಅಮ್ಕಾ ಸಾಂಗ್. ಅಧ್ಯಾಯವನ್ನು ನೋಡಿ |