Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:8 - ಕನ್ನಡ ಸತ್ಯವೇದವು C.L. Bible (BSI)

8 ನಗರದ ನಿವಾಸಿಗಳೂ ಅಧಿಕಾರಿಗಳೂ ಇದನ್ನು ಕೇಳಿ ಉದ್ರಿಕ್ತರಾದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪಟ್ಟಣದವರು ಮತ್ತು ಪಟ್ಟಣದ ಅಧಿಕಾರಿಗಳು ಈ ಮಾತುಗಳನ್ನು ಕೇಳಿ ಕಳವಳಪಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪಟ್ಟಣದವರೂ ಪಟ್ಟಣದ ಅಧಿಕಾರಿಗಳೂ ಈ ಮಾತುಗಳನ್ನು ಕೇಳಿ ಕಳವಳಪಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಈ ಸಂಗತಿಗಳನ್ನು ಕೇಳಿದ ನಗರಾಧಿಕಾರಿಗಳು ಮತ್ತು ಇತರರು ಬಹು ಗಲಿಬಿಲಿಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದನ್ನು ಕೇಳಿದ ಜನರೂ ಪಟ್ಟಣದ ಅಧಿಕಾರಿಗಳೂ ಕಳವಳಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಸಂಗ್ತಿಯಾ ಆಯ್ಕಾಲ್ಲ್ಯಾ ತನ್ನಾ, ಶಾರಾಚಿ ಅಧಿಕಾರಿ ಅನಿ ಹುರಲ್ಲಿ ಲೊಕಾ ಲೈ ಕಂಗಾಲ್ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:8
5 ತಿಳಿವುಗಳ ಹೋಲಿಕೆ  

ಇವನನ್ನು ಹೀಗೆಯೇ ಬಿಟ್ಟರೆ ಜನರೆಲ್ಲರೂ ಇವನನ್ನೇ ನಂಬುವರು, ರೋಮನರು ಬಂದು ನಮ್ಮ ಪವಿತ್ರ ದೇವಾಲಯವನ್ನೂ ರಾಷ್ಟ್ರವನ್ನೂ ನೆಲಸಮಮಾಡುವರು,” ಎಂದು ವಾದಿಸಿದರು.


ಇದನ್ನು ಕೇಳಿದ್ದೇ ಹೆರೋದರಸನು ಬಹಳ ತಳಮಳಗೊಂಡನು; ಅಂತೆಯೇ ಜೆರುಸಲೇಮ್ ಆದ್ಯಂತವು ಗಲಿಬಿಲಿಗೊಂಡಿತು.


“ಪ್ರಾರ್ಥನಾಮಂದಿರಗಳಿಗೆ ಮತ್ತು ನ್ಯಾಯಾಧಿಪತಿಗಳ ಹಾಗೂ ದೇಶಾಧಿಕಾರಿಗಳ ಮುಂದೆ ನಿಮ್ಮನ್ನು ಎಳೆದೊಯ್ಯುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ.


ಈ ಯಾಸೋನನು ಅವರಿಗೆ ಆಶ್ರಯಕೊಟ್ಟಿದ್ದಾನೆ. ಅವರು ‘ಯೇಸು’ ಎಂಬ ಇನ್ನೊಬ್ಬ ಅರಸನಿದ್ದಾನೆಂದು ಹೇಳುತ್ತಾ ಚಕ್ರವರ್ತಿಯ ಆಜ್ಞೆಗಳನ್ನು ಉಲ್ಲಂಘಿಸುತ್ತಿದ್ದಾರೆ,” ಎಂದು ಗುಲ್ಲೆಬ್ಬಿಸಿದರು.


ಯಾಸೋನ ಮತ್ತಿತರ ಸಂಗಡಿಗರಿಂದ ಜಾಮೀನು ಪಡೆದು ಅವರನ್ನು ಬಿಡುಗಡೆಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು