Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:11 - ಕನ್ನಡ ಸತ್ಯವೇದವು C.L. Bible (BSI)

11 ಅಂತೆಯೇ ಪೌಲನು ಒಂದೂವರೆ ವರ್ಷಕಾಲ ಅಲ್ಲಿದ್ದು ದೇವರವಾಕ್ಯವನ್ನು ಜನರಿಗೆ ಬೋಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ಒಂದು ವರ್ಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಆ ಜನರಿಗೆ ದೇವರ ವಾಕ್ಯವನ್ನು ಉಪದೇಶಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು ಒಂದು ವರುಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಆ ಜನರಿಗೆ ದೇವರ ವಾಕ್ಯವನ್ನು ಉಪದೇಶಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪೌಲನು ದೇವರ ಸತ್ಯವನ್ನು ಜನರಿಗೆ ಉಪದೇಶಿಸುತ್ತಾ ಅಲ್ಲಿ ಒಂದೂವರೆ ವರ್ಷದವರೆಗೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ಪೌಲನು ಅಲ್ಲಿ ಒಂದೂವರೆ ವರ್ಷವಿದ್ದು ಅವರಿಗೆ ದೇವರ ವಾಕ್ಯವನ್ನು ಬೋಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಪಾವ್ಲುನ್ ದೆವಾಚಿ ಖರಿ ಖಬರ್ ಲೊಕಾಕ್ನಿ ಶಿಕಾಪಾ ಕರುನ್ಗೆತ್ ಥೈ ದಿಡ್ ವರಿಸ್ ಪತರ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:11
5 ತಿಳಿವುಗಳ ಹೋಲಿಕೆ  

ಹೀಗೆ ಎರಡು ವರ್ಷಗಳು ಕಳೆದವು. ಇದರ ಪರಿಣಾಮವಾಗಿ ಏಷ್ಯಾದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಪ್ರಭುವಿನ ವಾಕ್ಯವನ್ನು ಕೇಳಲು ಅನುಕೂಲವಾಯಿತು.


ಪ್ರೇಷಿತರಿಬ್ಬರೂ ಅಲ್ಲಿ ಬಹುಕಾಲವಿದ್ದು ಪ್ರಭುವನ್ನು ಕುರಿತು ಧೈರ್ಯವಾಗಿ ಬೋಧಿಸಿದರು. ಪ್ರಭು ಅವರಿಗೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುವ ಶಕ್ತಿಯನ್ನು ಕೊಟ್ಟರು. ಈ ಮೂಲಕ ದೇವಾನುಗ್ರಹದ ಬಗ್ಗೆ ಅವರ ಸಂದೇಶ ಸತ್ಯವಾದುದೆಂದು ವ್ಯಕ್ತಪಡಿಸಿದರು.


ಆದುದರಿಂದ ಎಚ್ಚರಿಕೆ! ನಾನು ಮೂರು ವರ್ಷಗಳ ಕಾಲ ಹಗಲಿರುಳು ಕಣ್ಣೀರಿಡುತ್ತಾ ಪ್ರತಿಯೊಬ್ಬನಿಗೂ ಬುದ್ಧಿ ಹೇಳಿದ್ದೇನೆಂಬುದನ್ನು ಮರೆಯಬೇಡಿ.


ನಾನು ನಿನ್ನೊಡನೆ ಇದ್ದೇನೆ. ಯಾರೂ ನಿನ್ನ ಮೇಲೆ ಬಿದ್ದು ಹಾನಿಮಾಡುವುದಿಲ್ಲ. ಪಟ್ಟಣದ ಅನೇಕ ಜನರು ನನ್ನ ಪರವಾಗಿದ್ದಾರೆ,” ಎಂದರು.


ಗಲ್ಲಿಯೋ ಎಂಬವನು ಅಖಾಯದಲ್ಲಿ ರಾಜ್ಯಪಾಲನಾಗಿದ್ದಾಗ, ಯೆಹೂದ್ಯರು ಪೌಲನ ವಿರುದ್ಧ ಒಟ್ಟುಗೂಡಿ ಅವನನ್ನು ಬಂಧಿಸಿ ನ್ಯಾಯಸ್ಥಾನಕ್ಕೆ ಕೊಂಡೊಯ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು