ಅಪೊಸ್ತಲರ ಕೃತ್ಯಗಳು 18:17 - ಕನ್ನಡ ಸತ್ಯವೇದವು C.L. Bible (BSI)17 ಆಗ ಅವರೆಲ್ಲರೂ ಪ್ರಾರ್ಥನಾಮಂದಿರದ ಅಧ್ಯಕ್ಷ ಸೋಸ್ಥೆನನನ್ನು ಬಂಧಿಸಿ, ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋ ಇದೊಂದನ್ನೂ ಲಕ್ಷಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಬಳಿಕ ಅವರೆಲ್ಲರೂ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಾಲಯದ ಮುಂದೆಯೇ ಹೊಡೆದರು. (ಸೋಸ್ಥೆನನು ಆಗ ಸಭಾಮಂದಿರದ ಅಧ್ಯಕ್ಷನಾಗಿದ್ದನು.) ಆದರೆ ಗಲ್ಲಿಯೋನ ಅದನ್ನು ತನ್ನ ಗಮನಕ್ಕೆ ತೆಗೆದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಅವರು ಸಭಾಮಂದಿರದ ಅಧಿಕಾರಿ ಸೋಸ್ಥೆನನನ್ನು ಹಿಡಿದು ನ್ಯಾಯಸ್ಥಾನದ ಎದುರಿನಲ್ಲಿಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷಿಸಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಮಾನಾಸರ್ ತೆನಿ ಸಗ್ಳೆ ಸೊಸ್ಥೆನ್ ಮನ್ತಲ್ಯಾ ಸಿನಾಗೊಚ್ಯಾ ಅದಿಕಾರಿಕ್ ಧರುನ್ ಘೆವ್ನ್ ಇಚಾರ್ನಿ ಕರ್ತಲ್ಯಾಚ್ಯಾ ಇದ್ರಾಕ್, ಮಾರ್‍ಲ್ಯಾನಿ, ಹೊಲ್ಯಾರ್ ಗಲ್ಲಿಯೊನ್ ಮನ್ತಲ್ಯಾನ್ ತೆ ಕಾಯ್ಬಿ ಲೆಕ್ಕಾತ್ ಧರುಕ್ ನಾ. ಅಧ್ಯಾಯವನ್ನು ನೋಡಿ |