Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:20 - ಕನ್ನಡ ಸತ್ಯವೇದವು C.L. Bible (BSI)

20 ಆ ಯೆಹೂದ್ಯರು ತಮ್ಮೊಡನೆ ಇನ್ನೂ ಸ್ವಲ್ಪಕಾಲವಿರಬೇಕೆಂದು ಅವನನ್ನು ವಿನಂತಿಸಿದರು. ಆದರೆ ಪೌಲನು ಒಪ್ಪಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರು ಅವನನ್ನು ಇನ್ನು ಕೆಲವು ಕಾಲ ಇರಬೇಕೆಂದು ಕೇಳಿಕೊಂಡಾಗ ಅವನು ಒಪ್ಪದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರು ಅವನನ್ನು ಇನ್ನೂ ಕೆಲವು ಕಾಲ ಇರಬೇಕೆಂದು ಕೇಳಿಕೊಂಡಾಗ ಅವನು ಒಪ್ಪದೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆ ಯೆಹೂದ್ಯರು ಇನ್ನೂ ಸ್ವಲ್ಪಕಾಲ ಇರಬೇಕೆಂದು ಪೌಲನನ್ನು ಕೇಳಿಕೊಂಡರು. ಆದರೆ ಅವನು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹೆಚ್ಚು ಸಮಯ ತಮ್ಮೊಂದಿಗಿರಬೇಕೆಂದು ಅವರು ಕೇಳಿದಾಗ, ಪೌಲನು ಅದಕ್ಕೆ ಸಮ್ಮತಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತ್ಯಾ ಲೊಕಾನಿ ಪಾವ್ಲುಕ್ ಅನಿ ಉಲ್ಲಿ ದಿಸಾ ಅಪ್ನಾಚ್ಯಾ ವಾಂಗ್ಡಾ ರ್‍ಹಾವ್ಚೆ ಮನುನ್ ಮಾಗುನ್ ಘೆಟ್ಲ್ಯಾನಿ, ಖರೆ ತೆನಿ ತೆ ಒಪ್ಪುಕ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:20
6 ತಿಳಿವುಗಳ ಹೋಲಿಕೆ  

ಸಹೋದರರೇ, ಅಪೊಲೋಸನ ವಿಷಯವಾಗಿ ಹೇಳುವುದಾದರೆ, ಆತನು ಇತರ ಸಹೋದರರೊಡನೆ ನಿಮ್ಮ ಬಳಿಗೆ ಬರಬೇಕೆಂದು ನಾನು ಬಹಳವಾಗಿ ಪ್ರೋತ್ಸಾಹಿಸಿದ್ದೇನೆ. ತಕ್ಷಣವೇ ಬರಲು ಆತನಿಗೆ ಮನಸ್ಸಿಲ್ಲ; ಸದವಕಾಶ ದೊರಕಿದಾಗ ಬರುತ್ತಾನೆ.


ಸಾಧ್ಯವಾದರೆ ಪಂಚಾಶತ್ತಮ ಹಬ್ಬಕ್ಕೆ ಜೆರುಸಲೇಮಿನಲ್ಲಿರಬೇಕೆಂಬ ಆತುರ ಪೌಲನಿಗೆ ಇದ್ದುದರಿಂದ, ಏಷ್ಯದಲ್ಲಿ ಕಾಲ ವಿಳಂಬಮಾಡಲು ಮನಸ್ಸಿಲ್ಲದೆ, ಎಫೆಸವನ್ನು ದಾಟಿ ಹೋಗಬೇಕೆಂದು ಅವನು ತೀರ್ಮಾನಿಸಿದನು.


ಎಫೆಸ ನಗರಕ್ಕೆ ಬಂದು ಸೇರಿದಾಗ ಪೌಲನು ತನ್ನ ಸಂಗಡಿಗರನ್ನು ಅಲ್ಲೇ ಬಿಟ್ಟು ಪ್ರಾರ್ಥನಾ ಮಂದಿರಕ್ಕೆ ಹೋಗಿ ಅಲ್ಲಿ ಯೆಹೂದ್ಯರೊಡನೆ ತರ್ಕಮಾಡತೊಡಗಿದನು.


ಅವರನ್ನು ಬೀಳ್ಕೊಡುತ್ತಾ, “ದೇವರ ಚಿತ್ತವಾದರೆ ನಾನು ನಿಮ್ಮಲ್ಲಿಗೆ ಮರಳಿ ಬರುತ್ತೇನೆ,” ಎಂದು ಹೇಳಿ ಎಫೆಸದಿಂದ ಸಮುದ್ರ ಪ್ರಯಾಣಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು