ಅಪೊಸ್ತಲರ ಕೃತ್ಯಗಳು 18:3 - ಕನ್ನಡ ಸತ್ಯವೇದವು C.L. Bible (BSI)3 ಅವರು ತನ್ನಂತೆಯೇ ಗುಡಾರಮಾಡುವ ಕಸುಬಿನವರಾಗಿದ್ದರಿಂದ ಅವರಲ್ಲೇ ತಂಗಿದ್ದು ಅವರೊಡನೆ ಕೆಲಸಮಾಡುತ್ತಾ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಪೌಲನು ಅವರ ಮನೆಗೆ ಹೋಗಿ ತಾನೂ, ಅವರೂ ಒಂದೇ ಕಸುಬಿನವರಾಗಿದ್ದುದರಿಂದ ಅವರ ಸಂಗಡವಿದ್ದು ಅವರೊಂದಿಗೆ ಕೆಲಸಮಾಡುತ್ತಿದ್ದನು; ಗುಡಾರಮಾಡುವುದು ಅವರ ಕಸುಬಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಪೌಲನು ಅವರ ಮನೆಗೆ ಹೋಗಿ ತಾನೂ ಅವರೂ ಒಂದೇ ಕಸಬಿನವರಾಗಿದ್ದದರಿಂದ ಅವರಲ್ಲಿದ್ದು ಅವರೊಂದಿಗೆ ಕೆಲಸಮಾಡುತ್ತಿದ್ದನು; ಗುಡಾರ ಮಾಡುವದು ಅವರ ಕಸಬಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅವರು ಪೌಲನಂತೆ ಗುಡಾರ ತಯಾರಕರಾಗಿದ್ದರು. ಪೌಲನು ಅವರಲ್ಲೇ ತಂಗಿದ್ದು, ಅವರೊಂದಿಗೆ ಕೆಲಸ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರು ತನ್ನಂತೆಯೇ ಗುಡಾರಮಾಡುವ ಕೆಲಸದವರಾದ್ದರಿಂದ ಪೌಲನು ಅವರೊಂದಿಗಿದ್ದು ಅವರೊಂದಿಗೆ ಗುಡಾರ ಕೆಲಸ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಕಶ್ಯಾಕ್ ಮಟ್ಲ್ಯಾರ್, ತೆನಿ ಪಾವ್ಲುಚ್ಯಾ ಸಾರ್ಕೆ ಬಿಡಾರಾ ತಯಾರ್ ಕರ್‍ತಲೆ ಕಾಮ್ ಕರಿತ್ ಪಾವ್ಲು ತೆಂಚ್ಯಾ ವಾಂಗ್ಡಾಚ್ ಹೊತ್ತೊ. ಅಧ್ಯಾಯವನ್ನು ನೋಡಿ |