ಅಪೊಸ್ತಲರ ಕೃತ್ಯಗಳು 18:9 - ಕನ್ನಡ ಸತ್ಯವೇದವು C.L. Bible (BSI)9 ಒಂದು ರಾತ್ರಿ ಪೌಲನಿಗೆ ಪ್ರಭು ದರ್ಶನ ಇತ್ತು, “ಭಯಪಡಬೇಡ, ಬೋಧನೆ ಮಾಡುವುದನ್ನು ಮುಂದುವರಿಸು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದಲ್ಲದೆ ಕರ್ತನು ರಾತ್ರಿ ಪೌಲನಿಗೆ ದರ್ಶನ ಕೊಟ್ಟು; “ನೀನು ಹೆದರಬೇಡ; ಆದರೆ ಸುಮ್ಮನಿರದೆ ಸುವಾರ್ತೆಯನ್ನು ಸಾರುತ್ತಲೇ ಇರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇದಲ್ಲದೆ ಕರ್ತನು ರಾತ್ರಿಕಾಲದಲ್ಲಿ ಪೌಲನಿಗೆ ದರ್ಶನಕೊಟ್ಟು - ನೀನು ಹೆದರಬೇಡ; ಸುಮ್ಮನಿರದೆ ಮಾತಾಡುತ್ತಲೇ ಇರು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಒಂದು ರಾತ್ರಿ ಪೌಲನಿಗೆ ದರ್ಶನವಾಯಿತು. ಪ್ರಭುವು ಅವನಿಗೆ, “ಭಯಪಡಬೇಡ! ಜನರಿಗೆ ಬೋಧಿಸುತ್ತಲೇ ಇರು, ನಿಲ್ಲಿಸಬೇಡ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಒಂದು ರಾತ್ರಿ ಕರ್ತ ಯೇಸು ದರ್ಶನದಲ್ಲಿ ಪೌಲನೊಂದಿಗೆ ಮಾತನಾಡಿ: “ಭಯಪಡಬೇಡ, ಮಾತನಾಡುತ್ತಲೇ ಇರು, ಸುಮ್ಮನಿರಬೇಡ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಎಕ್ ದಿಸಿ ರಾತ್ತಿನ್ ಪಾವ್ಲುಕ್ ದರ್ಶನ್ ಹೊಲೆ ಧನಿಯಾನ್; ತೆಕಾ, ಭಿಂವ್‍ನಕೊ! ಲೊಕಾಕ್ನಿ ತಿಯಾ ಸಾಂಗುನ್ಗೆತ್ ಜಾ, ಇಬೆ ಕರುನಕ್ಕೊ! ಅಧ್ಯಾಯವನ್ನು ನೋಡಿ |