ಅಪೊಸ್ತಲರ ಕೃತ್ಯಗಳು 19:14 - ಕನ್ನಡ ಸತ್ಯವೇದವು C.L. Bible (BSI)14 ಮುಖ್ಯಯಾಜಕನಾಗಿದ್ದ ಸ್ಕೇವ ಎಂಬವನ ಏಳು ಮಕ್ಕಳು ಹೀಗೆಯೇ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಮುಖ್ಯಯಾಜಕ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಮಕ್ಕಳೂ ಹಾಗೆ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಮಹಾಯಜಕ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಮಕ್ಕಳು ಹಾಗೆ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೂದ್ಯ ಮುಖ್ಯಯಾಜಕ ಸ್ಕೇವ ಎಂಬುವನ ಏಳು ಜನ ಗಂಡು ಮಕ್ಕಳು ಈ ರೀತಿ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಸ್ಕೆವ್ ಮನ್ತಲ್ಯಾ ಜುದೆವಾಂಚ್ಯಾ ಮೊಟ್ಯಾ ಯಾಜಕಾಚಿ ಪೊರಾ ಸಾತ್ ಲೊಕಾ ಭಾವ್ ಭಾವಾಬಿ ಹೆಚ್ ಕಾಮ್ ಕರಿತ್. ಅಧ್ಯಾಯವನ್ನು ನೋಡಿ |