ಅಪೊಸ್ತಲರ ಕೃತ್ಯಗಳು 19:30 - ಕನ್ನಡ ಸತ್ಯವೇದವು C.L. Bible (BSI)30 ಇದನ್ನು ತಿಳಿದ ಪೌಲನು ಜನಸಮೂಹದ ಮುಂದೆಹೋಗಿ ನಿಲ್ಲಬೇಕೆಂದು ಇದ್ದನು. ಆದರೆ ಭಕ್ತಾದಿಗಳು ಅವನನ್ನು ಹೋಗಬಿಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಪೌಲನು ಜನರೊಳಗೆ ನುಗ್ಗಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಪೌಲನು ಜನರೊಳಗೆ ಹೋಗಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಇದನ್ನು ತಿಳಿದ ಪೌಲನು ಒಳಗೆ ಹೋಗಿ ಜನರೊಂದಿಗೆ ಮಾತಾಡಬೇಕೆಂದಿದ್ದನು. ಆದರೆ ಯೇಸುವಿನ ಶಿಷ್ಯರು ಅವನನ್ನು ಹೋಗಗೊಡಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಪೌಲನು ಜನರೆದುರಿಗೆ ಬರಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಪಾವ್ಲುನ್ ಲೊಕಾಂಚ್ಯಾ ತಾಂಡ್ಯಾಚ್ಯಾ ಇದ್ರಾಕ್ ಜಾವ್ಚೆ ಮನುನ್ ಚಿಂತ್ಲ್ಯಾನ್, ಖರೆ ವಿಶ್ವಾಸಿ ಲೊಕಾನಿ ತೆಕಾ ಜಾವ್ಕ್ ಸೊಡುಕ್ನಾತ್. ಅಧ್ಯಾಯವನ್ನು ನೋಡಿ |