Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:32 - ಕನ್ನಡ ಸತ್ಯವೇದವು C.L. Bible (BSI)

32 ಸಭೆಯಲ್ಲಿ ಗೊಂದಲವೆದ್ದಿತು, ಕೆಲವರು ಒಂದು ವಿಧದಲ್ಲಿ ಬೊಬ್ಬೆಹಾಕಿದರೆ, ಮತ್ತೆ ಕೆಲವರು ಇನ್ನೊಂದು ವಿಧದಲ್ಲಿ ಕೂಗಾಡಲಾರಂಭಿಸಿದರು. ಬಹುಜನರಿಗೆ ತಾವು ಅಲ್ಲಿಗೆ ಬಂದುದರ ಕಾರಣವೇ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಜನಸಮೂಹದಲ್ಲಿ ಗೊಂದಲವೆದ್ದಿತು, ಕೆಲವರು ಒಂದು ವಿಧದಲ್ಲಿ ಕೂಗಾಡಿದರೆ ಮತ್ತೆ ಕೆಲವರು ಇನ್ನೊಂದು ವಿಧದಲ್ಲಿ ಕೂಗುತ್ತಿದ್ದರು. ಬಹುಜನರಿಗೆ ತಾವು ಅಲ್ಲಿ ಕೂಡಿ ಬಂದಿದ್ದ ಕಾರಣವು ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಸಭೆಯು ಗಲಿಬಿಲಿಯಾಯಿತು, ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿ ಬಂದಿದ್ದ ಕಾರಣವು ಗೊತ್ತಿರಲಿಲ್ಲ. ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಕೆಲವು ಜನರು ಒಂದು ವಿಷಯದ ಬಗ್ಗೆ ಬೊಬ್ಬೆ ಹಾಕುತ್ತಿದ್ದರೆ, ಉಳಿದ ಜನರು ಬೇರೆ ವಿಷಯಗಳ ಬಗ್ಗೆ ಕೂಗಾಡುತ್ತಿದ್ದರು. ಸಭೆಯು ಬಹಳ ಗಲಿಬಿಲಿಗೊಳಗಾಯಿತು. ತಾವು ಅಲ್ಲಿಗೆ ಯಾಕೆ ಬಂದಿದ್ದೇವೆ ಎಂಬುದೇ ಅನೇಕ ಜನರಿಗೆ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಜನಸಮೂಹ ಗಲಿಬಿಲಿಗೊಂಡಿತ್ತು. ಕೆಲವರು ಒಂದು ರೀತಿಯಾಗಿಯೂ ಇನ್ನು ಕೆಲವರು ಬೇರೊಂದು ವಿಧವಾಗಿಯೂ ಕೂಗುತ್ತಿದ್ದರು. ಬಹು ಪಾಲು ಜನರಿಗೆ ತಾವೇಕೆ ಅಲ್ಲಿಗೆ ಬಂದಿದ್ದೇವೆಂಬುದರ ಬಗ್ಗೆ ತಿಳಿದಿರಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಉಲ್ಲಿ ಲೊಕಾ ಎಕ್ ವಿಶಯಾತ್ ಬೊಬ್ ಮಾರ್‍ಲ್ಯಾರ್, ಹುರಲ್ಲಿ ಲೊಕಾ ದುಶ್ರ್ಯಾ ವಿಶಯಾತ್ ಬೊಬ್ ಮಾರುಕ್ಲಾಗಲಿ, ತಾಂಡ್ಯಾತ್ ಲೈ ಗದ್ದಲ್ ಹೊಲೊ, ಅಪ್ನಿ ಥೈ ಕಶ್ಯಾಕ್ ಎಲಾತ್ ಮನ್ತಲೆಚ್ ಲೈ ಲೊಕಾಕ್ನಿ ಗೊತ್ತ್ ನತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:32
6 ತಿಳಿವುಗಳ ಹೋಲಿಕೆ  

ಜನಜಂಗುಳಿಯಲ್ಲಿ ಹಲವರು ಹಲವಿಧವಾಗಿ ಕೂಗಾಡತೊಡಗಿದರು. ಗದ್ದಲ ಹೆಚ್ಚಾಗಿದ್ದುದರಿಂದ ಸೈನ್ಯಾಧಿಪತಿಗೆ ನಿಜಸ್ಥಿತಿಯನ್ನು ತಿಳಿಯಲಾಗಲಿಲ್ಲ. ಆದುದರಿಂದ ಪೌಲನನ್ನು ಕೋಟೆಯೊಳಕ್ಕೆ ಕೊಂಡೊಯ್ಯುವಂತೆ ಆಜ್ಞಾಪಿಸಿದನು.


ಈ ದಿನ ನಡೆದ ಘಟನೆಯನ್ನು ದಂಗೆಯೆಂದು ನಮ್ಮ ಮೇಲೆ ಆಪಾದನೆ ಹೊರಿಸುವ ಆಸ್ಪದವಿದೆ. ಏಕೆಂದರೆ, ಈ ಗಲಭೆಗೆ ಸರಿಯಾದ ಕಾರಣವನ್ನು ಕೊಟ್ಟು ಸಮರ್ಥಿಸಿಕೊಳ್ಳಲು ನಿಮ್ಮಿಂದಾಗದು,” ಎಂದನು.


ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು. ಜನರು ಗುಂಪಾಗಿ ಬಂದು ಪೌಲನ ಸಹಪ್ರಯಾಣಿಕರು ಹಾಗೂ ಮಕೆದೋನಿಯದವರು ಆದ ಗಾಯ ಮತ್ತು ಅರಿಸ್ತಾರ್ಕ ಎಂಬವರನ್ನು ಹಿಡಿದರು. ಅವರನ್ನು ಎಳೆದುಕೊಂಡು ಹೋಗಿ ಕ್ರೀಡಾಂಗಣಕ್ಕೆ ಒಟ್ಟಾಗಿ ನುಗ್ಗಿದರು.


ಇದೂ ಅಲ್ಲದೆ, ಪೌಲನ ಸ್ನೇಹಿತರಾದ ಕೆಲವು ಸ್ಥಳೀಯ ಅಧಿಕಾರಿಗಳು, ಕ್ರೀಡಾಂಗಣಕ್ಕೆ ಹೋಗುವ ಸಾಹಸವನ್ನು ಮಾಡಕೂಡದೆಂದು ವಿನಂತಿಸಿ, ಪೌಲನಿಗೆ ಹೇಳಿಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು