Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:5 - ಕನ್ನಡ ಸತ್ಯವೇದವು C.L. Bible (BSI)

5 ಇದನ್ನು ಕೇಳಿದಾಗ ಅವರು ಪ್ರಭು ಯೇಸುವಿನ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇದನ್ನು ಕೇಳಿದಾಗ ಆ ಶಿಷ್ಯರು ಪ್ರಭುವಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದನ್ನು ಕೇಳಿದ ನಂತರ ಅವರು ಕರ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆನಿ ಹೆ ಆಯ್ಕುಲ್ಯಾ ತನ್ನಾ ಧನಿಯಾ ಜೆಜುಚ್ಯಾ ನಾವಾರ್ ಬಾಲ್ತಿಮ್ ಕರುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:5
7 ತಿಳಿವುಗಳ ಹೋಲಿಕೆ  

ಏಕೆಂದರೆ, ಅವರು ಪ್ರಭು ಯೇಸುವಿನ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆದಿದ್ದರೇ ಹೊರತು ಅವರಲ್ಲಿ ಯಾರ ಮೇಲೂ ಆ ವರವು ಬಂದಿರಲಿಲ್ಲ.


ಆದರೆ ಫಿಲಿಪ್ಪನು ದೇವರ ಸಾಮ್ರಾಜ್ಯ ಹಾಗೂ ಯೇಸುಕ್ರಿಸ್ತರ ಶುಭಸಂದೇಶವನ್ನು ಬೋಧಿಸಿದಾಗ ಅದರಲ್ಲಿ ವಿಶ್ವಾಸತಳೆದರು. ಸ್ತ್ರೀಪುರುಷರೆನ್ನದೆ ದೀಕ್ಷಾಸ್ನಾನವನ್ನು ಪಡೆದರು.


ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ.


ಹೀಗೆ ಅವರು ಮೋಡದಲ್ಲಿಯೂ ಸಮುದ್ರದಲ್ಲಿಯೂ ಸ್ನಾನದೀಕ್ಷೆಯನ್ನು ಪಡೆದು ಮೋಶೆಗೆ ಶಿಷ್ಯರಾದರು.


ಅನಂತರ ಅವರಿಗೆ ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನ ಪಡೆಯುವಂತೆ ಆಜ್ಞಾಪಿಸಿದನು. ಅದಾದ ಬಳಿಕ ತಮ್ಮೊಡನೆ ಕೆಲವು ದಿನ ಇರಬೇಕೆಂದು ಪೇತ್ರನನ್ನು ಆ ಜನರು ಕೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು