ಅಪೊಸ್ತಲರ ಕೃತ್ಯಗಳು 2:16 - ಕನ್ನಡ ಸತ್ಯವೇದವು C.L. Bible (BSI)16 ಈ ಘಟನೆಯನ್ನು ಕುರಿತು ಪ್ರವಾದಿ ಯೋವೇಲ ಹೇಳಿರುವುದನ್ನು ಕೇಳಿ: ದೇವರು ಹೀಗೆನ್ನುತ್ತಾರೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದರೆ ಇದು ಪ್ರವಾದಿಯಾದ ಯೋವೇಲನ ಮೂಲಕವಾಗಿ ಹೇಳಿಸಿದ ಸಂಗತಿಯಾಗಿದೆ; ಅದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದರೆ ಇದು ಪ್ರವಾದಿಯಾದ ಯೋವೇಲನ ಮೂಲಕವಾಗಿ ಹೇಳಿಸಿದ ಸಂಗತಿ. ಅದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದರೆ ಈ ಹೊತ್ತು ಇಲ್ಲಿ ನಡೆಯುತ್ತಿರುವ ಸಂಗತಿಗಳ ಬಗ್ಗೆ ಪ್ರವಾದಿಯಾದ ಯೋವೇಲನು ಹೀಗೆ ಬರೆದಿದ್ದಾನೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇದು ಪ್ರವಾದಿ ಯೋವೇಲನ ಪ್ರವಾದನೆಯ ನೆರವೇರುವಿಕೆಯಾಗಿದೆ: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಖರೆ ಅತ್ತಾ ಹಿತ್ತೆ ಚಲುಲಾಗಲ್ಯಾ ಸಂಗ್ತಿಯಾಂಚ್ಯಾ ವಿಶಯಾ ಪ್ರವಾದಿ ಯೊಯೆಲಾನ್ ಅಶೆ ಬೊಲಲ್ಲೆ ಹಾಯ್: ಅಧ್ಯಾಯವನ್ನು ನೋಡಿ |