Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:18 - ಕನ್ನಡ ಸತ್ಯವೇದವು C.L. Bible (BSI)

18 ಸುರಿಸುವೆನು ಎನ್ನ ದಾಸದಾಸಿಯರ ಮೇಲೂ ಎನ್ನಾತ್ಮವನು ಆ ದಿನಗಳಲಿ, ಪ್ರವಾದಿಸುವರಾಗ, ಅವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದಲ್ಲದೆ ಆ ದಿನಗಳಲ್ಲಿ ನನ್ನ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು, ಅವರೂ ಪ್ರವಾದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇದಲ್ಲದೆ ಆ ದಿನಗಳಲ್ಲಿ ನನ್ನ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು; ಅವರೂ ಪ್ರವಾದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ಸಮಯದಲ್ಲಿ ನಾನು ನನ್ನ ಆತ್ಮವನ್ನು ನನ್ನ ದಾಸದಾಸಿಯರ ಮೇಲೆ ಸುರಿಸುವೆನು. ಆಗ ಅವರು ಪ್ರವಾದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆ ದಿನಗಳಲ್ಲಿ, ನನ್ನ ದಾಸ ದಾಸಿಯರ ಮೇಲೆ, ನನ್ನ ಆತ್ಮವನ್ನು ಸುರಿಸುವೆನು, ಅವರು ಪ್ರವಾದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತ್ಯಾ ಎಳಾರ್ ಮಿಯಾ ಮಾಜೊ ಆತ್ಮೊ ಸೆವಕಾ, ಅನಿ ಸೆವಕಿಂಚ್ಯಾ ವೈರ್ಬಿ ಘಾಲ್ತಾ ತನ್ನಾ ತೆನಿಬಿ ಪ್ರವಾದ್ ಕರ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:18
7 ತಿಳಿವುಗಳ ಹೋಲಿಕೆ  

ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.


ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


ಅಲ್ಲಿ ನಾವು ಕೆಲವು ದಿನ ಇದ್ದೆವು. ಆಗ ಅಗಬ ಎಂಬ ಪ್ರವಾದಿ ನಮ್ಮನ್ನು ನೋಡಲು ಜುದೇಯದಿಂದ ಬಂದನು.


“ಆದರೆ ಆ ಸೇವಕನು ತನ್ನಲ್ಲೇ, ‘ನನ್ನ ಯಜಮಾನ ಬಹಳ ತಡಮಾಡಿ ಬರುತ್ತಾನೆ,’ ಎಂದುಕೊಂಡು ಗಂಡಾಳು ಹೆಣ್ಣಾಳು ಎನ್ನದೆ ಹೊಡೆಯುವುದಕ್ಕೂ ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ


ಸುರಿಸುವೆನು ಸರ್ವರ ಮೇಲೂ ಎನ್ನಾತ್ಮವನು ಅಂತಿಮ ದಿನಗಳಲಿ; ಪ್ರವಾದಿಸುವರಾಗ ನಿಮ್ಮ ಕುವರ ಕುವರಿಯರು; ದಿವ್ಯದರ್ಶನ ಪಡೆವರು ನಿಮ್ಮ ಯುವಜನರು; ಕನಸುಕಾಣುವರು ನಿಮ್ಮ ವಯೋವೃದ್ಧರು.


ಎಸಗುವೆನು ಆಗಸದಲಿ ಅದ್ಭುತಗಳನು, ಮಾಡುವೆನು ಭುವಿಯಲಿ ಮಹತ್ಕಾರ್ಯಗಳನು; ಕಾಣುವುದಾಗ ಕಿಚ್ಚು, ಕಪ್ಪೊಗೆ, ನೆತ್ತರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು